Saturday, 14th December 2024

ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಆರಂಭ

ಮುಂಬೈ: ಮುಂಬೈನ ಚೆಂಬೂರ್‌ನಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಹಿಜಾಬ್‌ಗೆ ನಿಷೇಧ ಹೇರಲಾಗಿದ್ದು, ಇದರ ವಿರುದ್ಧ ಒಂಬತ್ತು ವಿದ್ಯಾರ್ಥಿನಿ ಯರು ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಮೇಲಿನ ನಿಷೇಧ ತೆಗೆದುಹಾಕುವಂತೆ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದು, ಇದರೊಂದಿಗೆ ಕಾಲೇಜು ಆಡಳಿತವು ಧರ್ಮದ ಆಧಾರದಲ್ಲಿ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ. ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್‌ನ ಒಂಭತ್ತು ವಿದ್ಯಾರ್ಥಿನಿಯರು, ಕಾಲೇಜು ಆಡಳಿತವು ಇತ್ತೀಚೆಗೆ ಜಾರಿಗೆ ತಂದಿರುವ […]

ಮುಂದೆ ಓದಿ