ನವದೆಹಲಿ : ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ತೀರ್ಪು ವಿವಾದದ ಸುಪ್ರೀಂಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಸದ್ಯಕ್ಕೆ ಶಾಲೆ ಯಲ್ಲಿ ಮಕ್ಕಳು ಹಿಜಾಬ್ ಧರಿಸಲು ಅವಕಾಶ ಇಲ್ಲವೇ ಇಲ್ಲ. ಶಾಲೆಯ ಒಳಗೆ ಹಿಜಾಬ್ ಬ್ಯಾನ್ ಮುಂದುವರಿಯಲಿದೆ. ಮುಂದಿನ ತೀರ್ಪು ಬರುವವರೆಗೆ ಹೈರ್ಕೋರ್ಟ್ ಆದೇಶ ಮುಂದುವರೆಯಲಿದೆ ಎಂದಿದ್ದಾರೆ. ನ್ಯಾಹೇಮಂತ್ ಗುಪ್ತಾ, ನ್ಯಾ ಸುಧಾಂಶು ಧುಲಿಯಾ […]
ನವದೆಹಲಿ: ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ....
ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ ,...
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ತೆಗೆದು ಹಾಕಲು ನಿರಾ ಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ...
ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 10 ದಿನಗಳ ಕಾಲ ನಡೆದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪ್ರಕ್ರಿಯೆ...
ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಪೀಠದಲ್ಲಿ ಹಿಜಾಬ್ ಕುರಿತ ವಿಚಾರಣೆಯಲ್ಲಿ ಹಿಜಾಬ್ ಬಟ್ಟೆ ಧರಿಸುವುದು ಹಕ್ಕು ಎಂದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಹೇಳಿದರೆ, ಬಟ್ಟೆ ಧರಿಸದೇ ಇರುವುದೂ...
ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿ ಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿ ರುವ ಮೇಲ್ಮನವಿಗಳ ವಿಚಾರಣೆ ನಡೆಸಿದ...
ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ. ಭಾರತದ...
ಮಂಗಳೂರು: ಕಾಲೇಜು ಮತ್ತು ತರಗತಿ ಯೊಳಗೆ ಹಿಜಾಬ್‌ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ ವಿದ್ಯಾರ್ಥಿನಿಯರು ಟಿಸಿ ಪಡೆಯಬಹುದೆಂದು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪಿಎಸ್ ಯಡಪಡಿತ್ತಾಯ ಹೇಳಿದ ಬೆನ್ನಲ್ಲೇ...
ಪುತ್ತೂರು: ಹಿಜಾಬ್ ವಿವಾದದ ಮಧ್ಯೆಯೇ ಗುರುವಾರ ರಾಜ್ಯಾದ್ಯಂತ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಕಾಲೇಜುಗಳು ಆರಂಭವಾಗಿದ್ದು, ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಸುಖಾಂತ್ಯಗೊಂಡಿದೆ. ದಕ್ಷಿಣ...