Saturday, 27th July 2024

ಹಿಜಾಬ್‌ ನಿಷೇಧ: ಆ.29ರಂದು ಮೇಲ್ಮನವಿಗಳ ವಿಚಾರಣೆ

ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ. ಭಾರತದ ಹೊಸ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಪೀಠದಲ್ಲಿದ್ದಾರೆ. ಪೀಠವು ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆ ನಡೆಸಲಿದೆ. ಆಗಿನ ಸಿಜೆಐ ಎನ್‌. ವಿ. ರಮಣ ನೇತೃತ್ವದ ಪೀಠದ ಮುಂದೆ […]

ಮುಂದೆ ಓದಿ

ಹಿಜಾಬ್ ಸಮರ: ಟಿಸಿ ಪಡೆಯುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಳ

ಮಂಗಳೂರು: ಕಾಲೇಜು ಮತ್ತು ತರಗತಿ ಯೊಳಗೆ ಹಿಜಾಬ್‌ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ ವಿದ್ಯಾರ್ಥಿನಿಯರು ಟಿಸಿ ಪಡೆಯಬಹುದೆಂದು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪಿಎಸ್ ಯಡಪಡಿತ್ತಾಯ ಹೇಳಿದ ಬೆನ್ನಲ್ಲೇ...

ಮುಂದೆ ಓದಿ

ಹಿಜಾಬ್‌ ಸುಖಾಂತ್ಯ: ಪಟ್ಟು ಸಡಿಲಿಸಿದ 46 ವಿದ್ಯಾರ್ಥಿನಿಯರು

ಪುತ್ತೂರು: ಹಿಜಾಬ್‌ ವಿವಾದದ ಮಧ್ಯೆಯೇ ಗುರುವಾರ ರಾಜ್ಯಾದ್ಯಂತ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಕಾಲೇಜುಗಳು ಆರಂಭವಾಗಿದ್ದು, ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಸುಖಾಂತ್ಯಗೊಂಡಿದೆ. ದಕ್ಷಿಣ...

ಮುಂದೆ ಓದಿ

ಹಿಜಾಬ್ ವಿವಾದ: 24 ವಿದ್ಯಾರ್ಥಿನಿಯರಿಗೆ ನಿರ್ಬಂಧ

ಮಂಗಳೂರು: ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮತ್ತೆ ಹಿಜಾಬ್ ವಿವಾದ ಆರಂಭವಾಗಿದೆ. ಉಪ್ಪಿನಂಗಡಿಯಲ್ಲಿ  ಹಿಜಾಬ್ ಗೆ ಪಟ್ಟು ಹಿಡಿದಿದ್ದ 24 ವಿದ್ಯಾರ್ಥಿನಿಯರಿಗೆ ಕಾಲೇಜಿನಿಂದ ನಿರ್ಬಂಧ ವಿಧಿಸಲಾಗಿದೆ. ಹಿಜಾಬ್...

ಮುಂದೆ ಓದಿ

ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ನೋ ಎಂಟ್ರಿ

ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ  ಬೆಂಗಳೂರು: ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ ಎಂದು ಶಿಕ್ಷಣ ಸಚಿವ ಬಿಸಿ...

ಮುಂದೆ ಓದಿ

ಕಾನೂನನ್ನು ಮೀರಿ ಮಾತನಾಡಿದರೆ, ಬಹುದೊಡ್ಡ ಬೆಲೆ ತೆರಬೇಕಾಗುತ್ತದೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ನಾಯಕರು ಕಾನೂನನ್ನು ಮೀರಿ ಮಾತನಾಡುತ್ತಿದ್ದಾರೆ. ಇದಕ್ಕೆ ಅವರು ಬಹುದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಗಳ ಮಧ್ಯೆ...

ಮುಂದೆ ಓದಿ

ಕೋರ್ಟ್ ಆದೇಶಕ್ಕೂ ಡೋಂಟ್ ಕೇರ್: ಹಿಜಾಬ್ ಧರಿಸಿ ಬರೆದರು ಪರೀಕ್ಷೆ

ಬೆಂಗಳೂರು: ರಾಜ್ಯಾಧ್ಯಂತ ಸೋಮವಾರ ಹಿಜಾಬ್ ಸಂಘರ್ಷದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂಬ ಆದೇಶ ಬಳಿಕವೂ...

ಮುಂದೆ ಓದಿ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ 2235 ವಿದ್ಯಾರ್ಥಿಗಳು ಗೈರು

ಕಲಬುರಗಿ: ರಾಜ್ಯದಲ್ಲಿ ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಪ್ರವೇಶಿಸುವಂತಿಲ್ಲ ಎಂಬ ಸರಕಾರದ ಆದೇಶದ ನಡುವೆಯೂ ಎಸ್.ಎಲ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು,...

ಮುಂದೆ ಓದಿ

ಮಾ.28-ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ: ಹಿಜಾಬ್​ ಧರಿಸಿ ಬಂದವರಿಗೆ ಪ್ರವೇಶ ಇಲ್ಲ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.28 ರಿಂದ ಏ.11ರವರೆಗೆ ನಡೆಯಲಿದ್ದು, ಎಲ್ಲ ವಿದ್ಯಾರ್ಥಿಗಳೂ ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಹಾಜರಾಗಬೇಕು. ಹಿಜಾಬ್​ ಧರಿಸಿ ಬಂದವರಿಗೆ ಪರೀಕ್ಷೆಗೆ ಪ್ರವೇಶ ಇಲ್ಲ ಎಂದು...

ಮುಂದೆ ಓದಿ

ಸಿದ್ದುಗೆ ಹಿಂದೂ ಧರ್ಮವನ್ನ ಅವಹೇಳನ ಮಾಡುವುದೇ ಕೆಲಸವಾಗಿದೆ

ಬೆಂಗಳೂರು: ಮುಸ್ಲಿಂ ಹೆಣ್ಣಮಕ್ಕಳು ತಲೆಗೆ ದುಪ್ಪಟ್ಟ ಹಾಕಿದರೆ ತಪ್ಪೇನು.? ‘ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕಿಕೊಳ್ಳುವು ದಿಲ್ಲವೇ ಎಂದು ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ, ಕೇಸರಿ...

ಮುಂದೆ ಓದಿ

error: Content is protected !!