ಕುಂದಾಪುರ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಆರೋಪ ಮಾಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಈಗ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಮುಸ್ಲಿಂ […]
ಉಡುಪಿ: ಜಿಲ್ಲೆಯ ಕುಂದಾಪುರದ ಸರಕಾರಿ ಪಿಯು ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸಿ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಸೋಮವಾರ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಪ್ರತ್ಯೇಕ ತರಗತಿ ಕೊಠಡಿಗಳಲ್ಲಿ ಕೂರಿಸಲಾಗಿದೆ....
ಬೇಕಾದಂತೆ ಬರಲು ಅದು ಕಾಲೇಜು, ಮನೆಯಲ್ಲ: ಯಶ್‌ಪಾಲ್ ಸಿಎಫ್ಐ ಸಂಘಟನೆಯ ಕುಮ್ಮಕ್ಕಿನಿಂದ ಇವರು ಹೀಗಾಡುತ್ತಿದ್ದಾರೆ ಸಂದರ್ಶನ: ರಂಜಿತ್ ಎಚ್.ಅಶ್ವತ್ಥ ಇಂದು ಈ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಬಿಟ್ಟರೆ,...
ಬೆಂಗಳೂರು: ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ತರಗತಿಯ ಸಮಯದಲ್ಲಿಯೂ ಸ್ಕಾರ್ಫ್ (ಹಿಜಾಬ್) ಧರಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆ ಇಡಲಾಗಿದೆ. ಈಗ ಶಿಕ್ಷಣ ಸಚಿವರು ಸಹ ಈ...