ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿದೆ. ಮಂಡಿ ಜಿಲ್ಲೆಯಲ್ಲಿ ಇನ್ನೂ ಎರಡು ಶವಗಳು ಪತ್ತೆಯಾಗಿವೆ. ಮೃತರನ್ನು ಸೋನಮ್ (23) ಮತ್ತು ಮೂರು ತಿಂಗಳ ಮಾನ್ವಿ ಎಂದು ಗುರುತಿಸಲಾಗಿದ್ದು, ಮಂಡಿ ಜಿಲ್ಲೆಯ ಪಧರ್ ಪ್ರದೇಶದ ರಾಜ್ಭಾನ್ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜುಲೈ 31 ರ ರಾತ್ರಿ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾದಲ್ಲಿ ಸಂಭವಿಸಿದ ಸರಣಿ ಮೇಘಸ್ಫೋಟದ ನಂತರ 40 ಕ್ಕೂ ಹೆಚ್ಚು ಜನರು ಕಾಣೆಯಾಗಿ […]
ಮಂಡಿ : ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 2.8ರಷ್ಟು ಲಘು ಭೂಕಂಪ ಸಂಭವಿಸಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 4:52...
ಧರ್ಮಶಾಲಾ: ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ಹಿಮಾಚಲ ಪ್ರದೇಶಕ್ಕೆ ನೆರವಿನ ಹಸ್ತವನ್ನು ಆಮಿರ್ ಚಾಚಿದ್ದಾರೆ. ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಫ್ಲಾಪ್ ಆದ ಬಳಿಕ...
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಸಂಭವಿಸಿದ್ದ ವಿವಿಧ ದುರಂತಗಳಲ್ಲಿ ಸುಮಾರು 55 ಜನರು ಮೃತಪಟ್ಟಿದ್ದಾರೆ. ನೂರಾರು ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ರೈತರ ಬೆಳೆಯೂ ಹಾಳಾಗಿದೆ. ವಿವಿಧೆಡೆ...
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 16 ಜನರು ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದದಿಂದ ಏಳು ಮಂದಿ...
ಹಿಮಾಚಲ ಪ್ರದೇಶ: ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 11 ರವರೆಗೆ ಹಿಮಾಚಲ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಜುಲೈ...
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ತಾಪಮಾನ ತೀವ್ರವಾಗಿ ಕುಸಿದಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಮತ್ತು ಹಿಮಪಾತವಾಗಿದೆ. ಹೀಗಾಗಿ ಹಲವು ಮಾರ್ಗಗಳನ್ನು ನಿರ್ಬಂಧಿಸಲಾಗಿದೆ. ನೂರಾರು ಪ್ರವಾಸಿಗರು ಹಿಮಪಾತದಲ್ಲಿ...
ಶಿಮ್ಲಾ: ಭಾನುವಾರ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸಚಿವ ಸಂಪುಟವನ್ನು ಏಳು ಸಚಿವರ ಸೇರ್ಪಡೆಯೊಂದಿಗೆ ವಿಸ್ತರಿಸಲಾಯಿತು. ಈ ಮೂಲಕ ಒಟ್ಟು ಒಂಬತ್ತು ಮಂದಿ ಸಂಪುಟದಲ್ಲಿದ್ದಾರೆ....
ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿ ದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ...
ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ...