ಶಿಮ್ಲಾ: ಭಾನುವಾರ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸಚಿವ ಸಂಪುಟವನ್ನು ಏಳು ಸಚಿವರ ಸೇರ್ಪಡೆಯೊಂದಿಗೆ ವಿಸ್ತರಿಸಲಾಯಿತು. ಈ ಮೂಲಕ ಒಟ್ಟು ಒಂಬತ್ತು ಮಂದಿ ಸಂಪುಟದಲ್ಲಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಹೊಸದಾಗಿ ಸೇರ್ಪಡೆಗೊಂಡ ಸಚಿವರಲ್ಲಿ ಸೋಲನ್ನಿಂದ ಹಿರಿಯ ಶಾಸಕ ಧನಿ ರಾಮ್ ಶಾಂಡಿಲ್, ಕಾಂಗ್ರಾ ಜಿಲ್ಲೆಯ ಜವಾಲಿಯಿಂದ ಚಂದರ್ ಕುಮಾರ್, ಸಿರ್ಮೌರ್ ಜಿಲ್ಲೆಯ ಶಿಲ್ಲೈನಿಂದ ಹರ್ಷವರ್ಧನ್ ಚೌಹಾಣ್ ಮತ್ತು ಬುಡಕಟ್ಟು ಕಿನ್ನೌರ್ […]
ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿ ದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ...
ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ...
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನಗಳನ್ನು ಗೆದ್ದ ನಂತರ ಹಿಮಾಚಲ ಪ್ರದೇಶ ಕಾಂಗ್ರೆಸ್ ಶುಕ್ರವಾರ ಮಧ್ಯಾಹ್ನ ಶಿಮ್ಲಾದ ಕಾಂಗ್ರೆಸ್ ಪ್ರಧಾನ ಕಚೇರಿ ರಾಜೀವ್ ಭವನದಲ್ಲಿ ಶಾಸಕಾಂಗ...
ಶಿಮ್ಲಾ: ದೆಹಲಿ, ಪಂಜಾಬ್ ರಾಜ್ಯಗಳ ಬಳಿಕ ಹಿಮಾಚಲ ಪ್ರದೇಶದಲ್ಲೂ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಬುಧವಾರ ರಾತ್ರಿ 9:32 ರ ಸುಮಾರಿಗೆ ರಾಜ್ಯದ ಕೆಲವು...
ಚುರಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಲಾಧನ್ ಮತಗಟ್ಟೆಯಲ್ಲಿ 105 ವರ್ಷದ ವೃದ್ಧೆ ನರೋ ದೇವಿ ಶನಿವಾರ ಮತದಾನ ಮಾಡಿದರು. ಭಾರತೀಯ...
ಶಿಮ್ಲಾ: ವಿದ್ಯುನ್ಮಾನ ಮತಯಂತ್ರಗಳು ಪರಿಶೀಲಿಸಲು ಅಧಿಕಾರಿಗಳು ಎಲ್ಲಾ ಮತಗಟ್ಟೆಗಳಲ್ಲಿ ಅಣಕು ಮತದಾನ ನಡೆಸಿದ ನಂತರ ನಿರ್ಣಾಯಕ ಹಿಮಾಚಲ ಪ್ರದೇಶ ಚುನಾವಣೆಯ ಮತದಾನ ಶನಿವಾರ ನಿಧಾನಗತಿಯಲ್ಲಿ ಪ್ರಾರಂಭವಾಯಿತು. ಮೊದಲ...
ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನ.12ರಂದು ಮತದಾ ನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 68 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಆಡಳಿತಾರೂಢ ಬಿಜೆಪಿ ಮತ್ತು...
ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ (68 ಸದಸ್ಯ ಬಲ)ಗೆ ನ.12 ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ....
ಶಿಮ್ಲಾ: ಇದೇ ತಿಂಗಳ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು...