ಶಿಮ್ಲಾ: ಇದೇ ತಿಂಗಳ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, 30 ಯುನಿಟ್ ಉಚಿತ ವಿದ್ಯುತ್ ಪೂರೈಕೆ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ 10 ಕೋಟಿ ಸ್ಟಾರ್ಟ್ ಅಫ್ ಫಂಡ್ ನೀಡುವುದಾಗಿ ಘೋಷಿಸಿದೆ.ಈ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ, ಮಾಜಿ ಪಿಸಿಸಿ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಖು […]
ನವದೆಹಲಿ: ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ (106) ಶನಿವಾರ ನಿಧನರಾದರು. ನವೆಂಬರ್ 2 ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಅವರು ತಮ್ಮ...
ಶಿಮ್ಲಾ: ಸ್ವತಂತ್ರ ಭಾರತದ ಮೊತ್ತ ಮೊದಲ ಮತದಾರ ಶ್ಯಾಮ್ ಶರಣ್ ನೇಗಿ(106) ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ 34ನೇ ಸಲ ಮತದಾನ ಮಾಡಿದ್ದಾರೆ. ಹಿಮಾಚಲ ಪ್ರದೇಶದ ಬುಡಕಟ್ಟು...
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟೀ ಮಾರುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಶಿಮ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ್ ಸೂದ್ ಟೀ ಸ್ಟಾಲ್ ನಡೆಸುತ್ತಿದ್ದಾರೆ. ಈ...
ನವದೆಹಲಿ: ಭಾರತೀಯ ಚುನಾವಣಾ ಆಯೋಗ ಶುಕ್ರವಾರ ದೆಹಲಿಯಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನ ಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಗೊಳಿಸಿದೆ. ಹಿಮಾಚಲ ಪ್ರದೇಶಕ್ಕೆ ಒಂದೇ ಹಂತದ ಚುನಾವಣೆ...
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಘೋಷಣೆ ಮಾಡಲಿದೆ. ಈ ನಿಟ್ಟಿನಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ 3 ಗಂಟೆಗೆ...
ಬಿಲಾಸ್ಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯನ್ನು ಉದ್ಘಾಟಿಸಿದರು. ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ...
ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನರು ಮೃತಪಟ್ಟು, 10 ಜನರು ಗಾಯಗೊಂಡಿದ್ದಾರೆ. ಕುಲ್ಲು ಜಿಲ್ಲೆಯ ಬಂಜಾರ್ ಉಪ ವಿಭಾಗದ ಘಿಯಾಘಿ...
ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಿಂಗಪುರದ ವ್ಯಕ್ತಿಯೊಬ್ಬ ರಷ್ಯಾದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ದ್ದಾನೆ ಎಂದು ವರದಿಯಾಗಿದೆ. ಆರೋಪಿ ಅಲೆಕ್ಸಾಂಡರ್ ಲೀ ಜಿಯಾ ಜುನ್ ಎಂಬಾತನನ್ನು...
ಹಿಮಾಚಲ ಪ್ರದೇಶ: ಚಂಬಾ ಜಿಲ್ಲೆಯಲ್ಲಿ ಶನಿವಾರ ಸುರಿದ ಭಾರೀ ಮಳೆ ಯಿಂದ ಉಂಟಾದ ಭೂಕುಸಿತವಾಗಿದೆ. ಪರಿಣಾಮ 7 ಮಂದಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಗೋಹರ್ ಉಪವಿಭಾಗದ ಕಶನ್...