Friday, 22nd November 2024

ಗುಜರಾತ್, ಹಿ.ಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಭಾರತೀಯ ಚುನಾವಣಾ ಆಯೋಗ ಶುಕ್ರವಾರ ದೆಹಲಿಯಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನ ಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಗೊಳಿಸಿದೆ. ಹಿಮಾಚಲ ಪ್ರದೇಶಕ್ಕೆ ಒಂದೇ ಹಂತದ ಚುನಾವಣೆ ನವೆಂಬರ್ 12 ರಂದು ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ. ನಾಮನಿರ್ದೇಶನಗಳನ್ನು ಮಾಡುವ ಕೊನೆಯ ದಿನಾಂಕ ಅ.25, ನಾಮನಿರ್ದೇಶನಗಳ ಪರಿಶೀಲನೆಯ ದಿನಾಂಕ ಅ.27,ಉಮೇದುವಾರಿಕೆಗಳನ್ನು ಹಿಂಪಡೆಯಲು ಕೊನೆಯ ದಿನಾಂಕ ಅ.29 ಆಗಿರುತ್ತದೆ. ಗುಜರಾತ್ ಅಸೆಂಬ್ಲಿಯ ಅವಧಿಯು ಮುಂದಿನ ವರ್ಷ ಫೆಬ್ರವರಿ 18 ರಂದು ಕೊನೆ ಗೊಳ್ಳುತ್ತದೆ. ಹಿಮಾಚಲ […]

ಮುಂದೆ ಓದಿ

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ದಿನಾಂಕ ಇಂದು ಘೋಷಣೆ

ನವದೆಹಲಿ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಘೋಷಣೆ ಮಾಡಲಿದೆ. ಈ ನಿಟ್ಟಿನಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ 3 ಗಂಟೆಗೆ...

ಮುಂದೆ ಓದಿ

ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಉದ್ಘಾಟನೆ

ಬಿಲಾಸ್ಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯನ್ನು ಉದ್ಘಾಟಿಸಿದರು. ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ...

ಮುಂದೆ ಓದಿ

ಕುಲ್ಲು: ಭೀಕರ ಅಪಘಾತದಲ್ಲಿ ಏಳು ಜನರ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನರು ಮೃತಪಟ್ಟು, 10 ಜನರು ಗಾಯಗೊಂಡಿದ್ದಾರೆ. ಕುಲ್ಲು ಜಿಲ್ಲೆಯ ಬಂಜಾರ್ ಉಪ ವಿಭಾಗದ ಘಿಯಾಘಿ...

ಮುಂದೆ ಓದಿ

ರಷ್ಯಾದ ಮಹಿಳೆ ಮೇಲೆ ಸಿಂಗಪುರದ ವ್ಯಕ್ತಿಯಿಂದ ಅತ್ಯಾಚಾರ

ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಿಂಗಪುರದ ವ್ಯಕ್ತಿಯೊಬ್ಬ ರಷ್ಯಾದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ದ್ದಾನೆ ಎಂದು ವರದಿಯಾಗಿದೆ. ಆರೋಪಿ ಅಲೆಕ್ಸಾಂಡರ್ ಲೀ ಜಿಯಾ ಜುನ್ ಎಂಬಾತನನ್ನು...

ಮುಂದೆ ಓದಿ

ಭೂಕುಸಿತ: ಪಂಚಾಯತ್ ಅಧ್ಯಕ್ಷರ ಮನೆ ನೆಲಸಮ, 7 ಜನರು ಸಮಾಧಿ

ಹಿಮಾಚಲ ಪ್ರದೇಶ: ಚಂಬಾ ಜಿಲ್ಲೆಯಲ್ಲಿ ಶನಿವಾರ ಸುರಿದ ಭಾರೀ ಮಳೆ ಯಿಂದ ಉಂಟಾದ ಭೂಕುಸಿತವಾಗಿದೆ. ಪರಿಣಾಮ 7 ಮಂದಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಗೋಹರ್ ಉಪವಿಭಾಗದ ಕಶನ್...

ಮುಂದೆ ಓದಿ

ಮೇಘಸ್ಫೋಟ: ಬಾಲಕ ಸಾವು

ಧರ್ಮಶಾಲಾ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಆರ್ಭಟಕ್ಕೆ ಹಿಮಾಚಲ ಪ್ರದೇಶದ ಚಂಬಾ ಪ್ರದೇಶದಲ್ಲಿ ಸೋಮವಾರ ಮೇಘಸ್ಫೋಟ ಗೊಂಡಿದ್ದು, 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮಳೆಗೆ ಕೆಲವು ಮನೆಗಳು ನೀರಿನ...

ಮುಂದೆ ಓದಿ

ಹಿಮಾಚಲ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪ್ರವೀಣ್ ಶರ್ಮಾ ನಿಧನ

ಹಮೀರ್‌ಪುರ: ಹಿಮಾಚಲ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪ್ರವೀಣ್ ಶರ್ಮಾ( 65 ವರ್ಷ) ಗುರುವಾರ ಉನಾ ಜಿಲ್ಲೆಯಲ್ಲಿ ನಿಧನ ರಾಗಿದ್ದಾರೆ. ಹಿಮಾಚಲ ಪ್ರದೇಶ ವಸತಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ...

ಮುಂದೆ ಓದಿ

ಭೂಕುಸಿತ: ಎಂಟು ಮಂದಿಗೆ ಗಾಯ

ಕಂಗ್ರಾ: ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕಾಂಗ್ರಾ ಜಿಲ್ಲಾ ತುರ್ತು ಕಾರ್ಯಾಚರಣೆ...

ಮುಂದೆ ಓದಿ

ಕಂದರಕ್ಕೆ ಬಿದ್ದ ಖಾಸಗಿ ಬಸ್: 16 ಜನರ ಸಾವು

ಧರ್ಮಶಾಲ: ಹಿಮಾಚಲ ಪ್ರದೇಶದ ಕುಲುವಿನ ಸೈನ್ಸ್ ಕಣಿವೆಯಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ....

ಮುಂದೆ ಓದಿ