Saturday, 20th April 2024

ವಿಧಾನಸಭೆಯ ಮುಖ್ಯದ್ವಾರದ ಮೇಲೆ ಖಾಲಿಸ್ತಾನ ಧ್ಜಜ: ತನಿಖೆಗೆ ಆದೇಶ

ಧರ್ಮಶಾಲಾ: ಡೆಹ್ರಾಡೂನ್‌ನಲ್ಲಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಮುಖ್ಯ ದ್ವಾರದ ಮೇಲೆ ಭಾನುವಾರ ಖಾಲಿಸ್ತಾನದ ಧ್ಜಜ ಅಂಟಿಸಲಾಗಿದೆ. ಘಟನೆ ಖಂಡಿಸಿರುವ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಈ ಬಗ್ಗೆ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ತಡರಾತ್ರಿ ಅಥವಾ ಮುಂಜಾನೆ ಕೃತ್ಯ ನಡೆದಿರುವ ಸಾಧ್ಯತೆಗಳಿವೆ. ಖಾಲಿಸ್ತಾನ ಧ್ವಜಗಳನ್ನು ತೆಗೆದಿದ್ದೇವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿ ದ್ದೇವೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಖುಶಾಲ್ ಶರ್ಮಾ ಹೇಳಿದ್ದಾರೆ. ‘ಖಾಲಿಸ್ತಾನ್ ಧ್ವಜವನ್ನು ಹಾರಿಸಿದ ಹೇಡಿತನದ ಘಟನೆಯನ್ನು ಖಂಡಿಸುತ್ತೇನೆ’ […]

ಮುಂದೆ ಓದಿ

ಈ ರಾಜ್ಯದಲ್ಲಿ 9 ರಿಂದ 12 ನೇ ತರಗತಿಯವರೆಗೆ ಭಗವದ್ಗೀತೆ ಬೋಧನೆ !

ನವದೆಹಲಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ 9, 10, 11 ಹಾಗೂ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಯನ್ನು ಬೋಧಿಸಲಾಗುವುದು ಎಂದು ಹಿಮಾಚಲ ಪ್ರದೇಶದ...

ಮುಂದೆ ಓದಿ

ಉನಾ ಜಿಲ್ಲೆಯಲ್ಲಿ ಭಾರೀ ಸ್ಫೋಟ: ಆರು ಮಂದಿ ಸಾವು, 12 ಜನರಿಗೆ ಗಾಯ

ಶಿಮ್ಲಾ: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟಕ್ಕೆ 6 ಮಂದಿ ಮೃತಪಟ್ಟು, 12 ಜನರು ಗಂಭೀರವಾಗಿ ಗಾಯಗೊಂಡಿ ದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉನಾದ ಆಸ್ಪತ್ರೆಗೆ ದಾಖಲಿಸಲಾಗಿದೆ....

ಮುಂದೆ ಓದಿ

”ಉಡಾನ್‌-2” ಅಡಿಯಲ್ಲಿ ಶಿಮ್ಲಾದಲ್ಲಿ ಮೊಟ್ಟಮೊದಲ ಹೆಲಿಪೋರ್ಟ್‌ ನಿರ್ಮಾಣ

ನವದೆಹಲಿ: ದೇಶೀಯ ನಾಗರಿಕ ವಿಮಾನಯಾನಕ್ಕೆ ಉತ್ತೇಜನ ನೀಡುವುದು, ಪ್ರವಾಸೋದ್ಯಮ ಕ್ಷೇತ್ರಕ್ಕೆ ಪುಷ್ಠಿ ತುಂಬಲು ಮುಂದಾಗಿರುವ ಕೇಂದ್ರ ಸರಕಾರವು  ”ಉಡಾನ್‌-2” ಅಡಿಯಲ್ಲಿ ದೇಶದ ಮೊಟ್ಟಮೊದಲ ಹೆಲಿಪೋರ್ಟ್‌ ನಿರ್ಮಿಸಿದೆ. ಹಿಮಾಚಲ ಪ್ರದೇಶದ...

ಮುಂದೆ ಓದಿ

ಕಿನ್ನೌರ್: ಟ್ರಕ್ಕಿಂಗ್’ಗೆ ತೆರಳಿದ್ದ 17 ಮಂದಿ ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಟ್ರಕ್ಕಿಂಗ್ ಗೆ ತೆರಳಿದ್ದ 17 ಮಂದಿ ನಾಪತ್ತೆ ಯಾಗಿದ್ದಾರೆಂದು ಅಧಿಕಾರಿಯೊಬ್ಬರು ಅ.21 ತಿಳಿಸಿದ್ದಾರೆ. ಅ.14ರಂದು ಈ 17 ಮಂದಿ ಚಾರಣಿಗರು...

ಮುಂದೆ ಓದಿ

ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಮತ್ತೆ ನಾಲ್ಕು ಮೃತದೇಹ ಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು...

ಮುಂದೆ ಓದಿ

ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಅವಶೇಷಗಳಡಿ ಸಿಲುಕಿದ ವಾಹನಗಳು, 30 ಜನರು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಭೂಕುಸಿತ ಸಂಭವಿ ಸಿದ್ದು, ಅನೇಕ ವಾಹನಗಳು ಅವಶೇಷಗಳಡಿ ಸಿಲುಕಿಕೊಂಡಿವೆ. ಮಾಹಿತಿ ಪ್ರಕಾರ, ಅವಶೇಷಗಳಡಿ ಒಬ್ಬ...

ಮುಂದೆ ಓದಿ

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ

ಶಿಮ್ಲಾ: ಕಾಂಗ್ರೆಸ್ ಮುಖಂಡ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್(87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್‌ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ...

ಮುಂದೆ ಓದಿ

ಹಿ.ಪ್ರದೇಶ ಹೈಕೋರ್ಟ್‌ ಸಿಜೆ ಆಗಿ ಕರ್ನಾಟಕದ ರವಿ ವಿಜಯಕುಮಾರ್ ಮಳಿಮಠ್ ನೇಮಕ

ನವದೆಹಲಿ : ಕರ್ನಾಟಕ ಮೂಲದ ರವಿ ವಿಜಯಕುಮಾರ್ ಮಳಿಮಠ್ ಅವರು ಹಿಮಾಚಲ ಪ್ರದೇಶ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನಿಯೋಜನೆ ಗೊಂಡಿದ್ದಾರೆ. ಅದೇ ಹೈಕೋರ್ಟ್‍ನ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ...

ಮುಂದೆ ಓದಿ

2ನೇ ಬಾರಿಗೆ ಸೋಂಕಿಗೆ ತುತ್ತಾದ ವೀರಭದ್ರ ಸಿಂಗ್

ಶಿಮ್ಲಾ: ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು 2ನೇ ಬಾರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ. ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು 2ನೇ...

ಮುಂದೆ ಓದಿ

error: Content is protected !!