Sunday, 8th September 2024

2ನೇ ಬಾರಿಗೆ ಸೋಂಕಿಗೆ ತುತ್ತಾದ ವೀರಭದ್ರ ಸಿಂಗ್

ಶಿಮ್ಲಾ: ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು 2ನೇ ಬಾರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ. ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು 2ನೇ ಬಾರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿಂದೆ ಈ ವರ್ಷದ ಏಪ್ರಿಲ್ 13ರಂದು ಅವರನ್ನ ಪಾಸಿಟಿವ್ ಎಂದು ಪರೀಕ್ಷಿಸಲಾಯಿತು, ನಂತರ ಚೇತರಿಸಿಕೊಂಡಿದ್ದರು. ಸಧ್ಯ ಮತ್ತೆ ಕರೋನಾ ಸೋಂಕು ದೃಢಪಟ್ಟಿದ್ದು, ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

ಮುಂದೆ ಓದಿ

150ಕ್ಕೂ ಹೆಚ್ಚು ಸನ್ಯಾಸಿಗಳಿಗೆ ಕೋವಿಡ್-19 ಪಾಸಿಟಿವ್

ಧರ್ಮಶಾಲಾ : ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ಗ್ಯುಟೊ ತಾಂತ್ರಿಕ ಮೊನೆಸ್ಟ್ರಿಯಲ್ಲಿ 150ಕ್ಕೂ ಹೆಚ್ಚು ಸನ್ಯಾಸಿ ಗಳಿಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ರಾಜ್ಯದ ಕಾಂಗ್ರಾ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು...

ಮುಂದೆ ಓದಿ

ತೀವ್ರಗೊಂಡ ಹಕ್ಕಿಜ್ವರ: ಹಿಮಾಚಲ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತ

ಶಿಮ್ಲಾ: ಉತ್ತರ ಭಾರತದಲ್ಲಿ ಹಕ್ಕಿಜ್ವರ ತೀವ್ರಗೊಂಡು, ವಿವಿಧ ದೇಶಗಳಿಂದ ಹಿಮಾಚಲ ಪ್ರದೇಶಕ್ಕೆ ವಲಸೆ ಬಂದಿದ್ದ ಸಾವಿರಾರು ಪಕ್ಷಿಗಳು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿವೆ. ಕಾಂಗ್ರಾ ಜಿಲ್ಲೆಯಲ್ಲಿರುವ ಪಾಂಗ್ ಡ್ಯಾಮ್‌ ನದಿಯ ಸುತ್ತಮುತ್ತ...

ಮುಂದೆ ಓದಿ

ಕಾರು ಅಪಘಾತ: ರಾಜ್ಯಪಾಲ ಬಂಡಾರು ದತ್ತಾತ್ರೇಯ ಪಾರು

ಹೈದರಾಬಾದ್​: ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 65 (ಹೈದರಾಬಾದ್​- ವಿಜಯವಾಡ)ರಲ್ಲಿ ಚೌಟುಪ್ಪಾಲ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಹೈದರಾಬಾದ್​ನಿಂದ ನಲಗೊಂಡ ಜಿಲ್ಲೆಯಲ್ಲಿ ಆಯೋಜಿ ಸಲ್ಪಟ್ಟಿದ್ದ...

ಮುಂದೆ ಓದಿ

ನ್ಯೂಜಿಲೆಂಡ್‌ ಸಂಸತ್: ಗೌರವ್‌ ಶರ್ಮಾ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯೂಜಿಲೆಂಡ್‌ ಸಂಸತ್‌ಗೆ ಆಯ್ಕೆಯಾಗಿರುವ ಭಾರತೀಯ ಮೂಲದ ವೈದ್ಯ ಗೌರವ್‌ ಶರ್ಮಾ ಬುಧವಾರ ಸಂಸ್ಕೃತ ದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹಿಮಾಚಲ ಪ್ರದೇಶದ ಹಮೀರ್‌ಪುರ್‌ ಮೂಲದ ಗೌರವ್, ಲೇಬರ್‌...

ಮುಂದೆ ಓದಿ

ಅಟಲ್ ಸುರಂಗ ಮಾರ್ಗ ಉದ್ಘಾಟನೆಗೆ ಕೌಂಟ್’ಡೌನ್

ಶಿಮ್ಲಾ : ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶದ ಅಟಲ್ ಸುರಂಗ ಮಾರ್ಗವನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಧಾಟಿಸಲಿದ್ದಾರೆ. ಈ...

ಮುಂದೆ ಓದಿ

error: Content is protected !!