ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಗುರುವಾರ ಬೆಳಿಗ್ಗೆ ಪಾರ್ವತಿ ನದಿಯ ಭೀಕರ ಪ್ರವಾಹಕ್ಕೆ ಕಟ್ಟಡ ಕುಸಿದು ಕೊಚ್ಚಿ ಹೋಗಿದೆ. ಬೃಹತ್ ಕಟ್ಟಡ ಕುಸಿದು ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಎದೆ ಝಲ್ ಎನಿಸುವ ವಿಡಿಯೋ ವೈರಲ್ ಆಗಿದೆ. ಭಾರೀ ಮಳೆಯಿಂದಾಗಿ ಪಾರ್ವತಿ ನದಿ ಉಕ್ಕಿ ಹರಿದಿದ್ದು ಮತ್ತು ಅದರ ಹರಿವಿನ ಪ್ರಮಾಣವನ್ನು ಹೆಚ್ಚಿಸಿತು. ಆಗಸ್ಟ್ 2 ಮತ್ತು 3 ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಆಗಸ್ಟ್ 5 ರವರೆಗೆ ರಾಜ್ಯದಲ್ಲಿ […]