ಗುವಾಹಟಿ: ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿರುವುದು ಯಾವುದೇ ಸೈದ್ಧಾಂತಿಕ ಬದಲಾವಣೆಯ ಉದ್ದೇಶವಾಗಿರಲಿಲ್ಲ. ಆದರೆ ನನ್ನ ಜೀವನದ 22 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದಿದ್ದು ವ್ಯರ್ಥ ಎನಿಸಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾವು ಒಂದು ಕುಟುಂಬವನ್ನು ಪೂಜಿಸಲು ಬಳಕೆಯಾಗುತ್ತೇವೆ, ಬಿಜೆಪಿಯಲ್ಲಿ ನಾವು ದೇಶವನ್ನು ಪೂಜಿಸುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶರ್ಮಾ 2015ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸಚಿವರಾಗಿ ಕಾರ್ಯನಿರ್ವಹಿಸಿದ್ದ ಹಿಮಂತ್ ಬಿಸ್ವಾ ಇಂದು ಅಸ್ಸಾಂ […]
ನವದೆಹಲಿ: ದೇಶಕ್ಕೆ ಪ್ರಬಲ ನಾಯಕತ್ವ ದೊರಕದಿದ್ದರೆ ಪ್ರತಿ ನಗರದಲ್ಲೂ ಒಬ್ಬೊಬ್ಬ ಅಫ್ತಾಬ್ ಹುಟ್ಟುತ್ತಾನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಶರ್ಮ ಶನಿವಾರ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಪಕ್ಷದ...
ದಿಸ್‌ಪುರ್: ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದೆ. ಈ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 40 ಜನರು ಗಾಯಗೊಂಡಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. ಹಿಂಸಾಚಾರ...
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅಸ್ಸಾಂ ಸಚಿವ, ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾರಿಗೆ ವಿಧಿಸಲಾಗಿದ್ದ 48 ಗಂಟೆಗಳ ಪ್ರಚಾರ ನಿಷೇಧವನ್ನು 24 ಗಂಟೆಗೆ ಇಳಿಸಲಾಗಿದೆ ಎಂದು...