Friday, 22nd November 2024

Bike Rally: ಹಿಂದಿ ಬಲವಂತ ಹೇರಿಕೆ ವಿರುದ್ಧ ಕಪ್ಪು ದಿನಾಚರಣೆ -ಕರವೇ ಹರೀಶ್

ಬಾಗೇಪಲ್ಲಿ: ರಾಜ್ಯದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ತಾಲ್ಲೂಕು ಕರ್ನಾ ಟಕ ರಕ್ಷಣಾ ವೇದಿಕೆ ಹರೀಶ್ ಅವರ ನೇತೃತ್ವದಲ್ಲಿ ಇಂದು ಪಟ್ಟಣದ ಗೂಳೂರು ವೃತ್ತದಲ್ಲಿ ಬೈಕ್ ರ್ಯಾಲಿ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು  ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದ್ದು ಕೂಡಲೇ ಹಿಂದಿ ದಿವಸ್ ಆಚರಣೆಯನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಬೇಕು ಎಂದು ಆಗ್ರಹಿಸಿದರು. ಭಾರತದಲ್ಲಿ ೨೨ ಆಡಾಳಿತಾತ್ಮಕ ಭಾಷೆಗಳಿವೆ, ಎಲ್ಲಾ ಭಾಷೆಗಳನ್ನು ತುಳಿತ್ತಕ್ಕೆ ಒಳಪಡಿಸಲು, […]

ಮುಂದೆ ಓದಿ

ಅಮೆರಿಕದ ಶಾಲೆಗಳಲ್ಲಿ ಶೀಘ್ರದಲ್ಲಿಯೇ ಹಿಂದಿ ಭಾಷೆ ಕಲಿಕೆ

ವಾಷಿಂಗ್ಟನ್:‌ ಅಮೆರಿಕದ ಶಾಲೆಗಳಲ್ಲಿ ಶೀಘ್ರದಲ್ಲಿಯೇ ಹಿಂದಿಯನ್ನು ಎರಡನೇ ಭಾಷೆಯಾಗಿ ಕಲಿಯಲು ಅವಕಾಶ ನೀಡುವ ಸಾಧ್ಯತೆ ಇದೆ. ಆಡಳಿತಾರೂಢ ಡೆಮಾಕ್ರಟಿಕ್‌ ಪಕ್ಷದ ಸಂಘಟನೆ ಏಷ್ಯಾ ಸೊಸೈಟಿ ಮತ್ತು ಇಂಡಿಯನ್‌...

ಮುಂದೆ ಓದಿ

ಸಂಸ್ಕೃತ ಭಾಷೆಗೂ ರಾಷ್ಟ್ರೀಯ ಭಾಷೆ ಸ್ಥಾನಮಾನ ಸಿಗಲಿ

ನವದೆಹಲಿ: ಸಂಸ್ಕೃತ ಮತ್ತು ಹಿಂದಿ ಎರಡಕ್ಕೂ ರಾಷ್ಟ್ರೀಯ ಭಾಷೆ ಸ್ಥಾನಮಾನ ನೀಡುವಂತೆ ಬಿಜೆಪಿ ಸಂಸದ ಪುಷ್ಪೇಂದ್ರ ಸಿಂಗ್ ಚಂದೇಲ್‌ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಉತ್ತರ ಪ್ರದೇಶದ...

ಮುಂದೆ ಓದಿ

ಹಿಂದಿಯಲ್ಲಿ ಎಂಬಿಬಿಎಸ್ ಕಲಿಸಲು ಮ.ಪ್ರದೇಶ ಸರ್ಕಾರ ಮುಂದು

ಭೋಪಾಲ್: ಇದೇ ಮೊದಲ ಬಾರಿಗೆ ಎಂಬಿಬಿಎಸ್ ಅನ್ನು ಹಿಂದಿಯಲ್ಲಿ ಕಲಿಸಲು ಮಧ್ಯಪ್ರದೇಶ ಸರ್ಕಾರ ಮುಂದಾಗಿದೆ. ಎಂಬಿಬಿಎಸ್ ವಿಷಯಗಳಾದ ಅಂಗರಚನಾಶಾಸ್ತ್ರ, ಶರೀರಶಾಸ್ತ್ರ ಮತ್ತು ಜೀವ ರಾಸಾಯನಿಕ ವಿಷಯಗಳು ಮಧ್ಯಪ್ರದೇಶದ...

ಮುಂದೆ ಓದಿ

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ…ಸುದೀಪ್‌ ಹೇಳಿಕೆಗೆ ಸಿಂಗಂ ಪ್ರತಿಕ್ರಿಯೆ

ಮುಂಬೈ: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಕಿಚ್ಚ ಸುದೀಪ್​ಗೆ ಪ್ರತಿಕ್ರಿಯಿಸಿದ್ದಾರೆ. ಚಿತ್ರರಂಗದಲ್ಲೂ ಇದರ...

ಮುಂದೆ ಓದಿ