Friday, 20th September 2024

2023ರಲ್ಲಿ ಉತ್ತರಾಖಂಡದಲ್ಲಿ ಹಿಂದಿಯಲ್ಲೂ ವೈದ್ಯಕೀಯ ಶಿಕ್ಷಣ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಶಿಕ್ಷಣವನ್ನು ಇಂಗ್ಲಿಷ್‌ ಜೊತೆಗೆ ಹಿಂದಿ ಯಲ್ಲೂ ಬೋಧಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಧನ್‌ ಸಿಂಗ್‌ ರಾವತ್‌ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಭಾಷೆಗೆ ವಿಶೇಷ ಪ್ರಾಮುಖ್ಯತೆ ನೀಡುತ್ತಿರುವ ಹಿನ್ನೆಲೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಉತ್ತರಾಖಂಡವು ವೈದ್ಯಕೀಯ ಶಿಕ್ಷಣವನ್ನು ಹಿಂದಿಯಲ್ಲಿ ಅಳವಡಿಸು ತ್ತಿರುವ ಎರಡನೇ ರಾಜ್ಯ ಎಂದೆನಿಸಿ ಕೊಳ್ಳಲಿದೆ. ಮಧ್ಯ ಪ್ರದೇಶದಲ್ಲಿ ಮೊದಲ ಬಾರಿಗೆ ವೈದ್ಯಕೀಯ ಶಿಕ್ಷಣವನ್ನು ಹಿಂದಿಯಲ್ಲಿ ಅಳವಡಿಸಿಕೊಂಡಿತು. ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯು […]

ಮುಂದೆ ಓದಿ