Friday, 25th October 2024

ಹಿಂದಿ ಕಿರುತೆರೆಯ ನಟ ಸಿದ್ಧಾಂತ್ ಸೂರ್ಯವಂಶಿ ನಿಧನ

ನವದೆಹಲಿ: ಹಿಂದಿ ಕಿರುತೆರೆಯ ಜನಪ್ರಿಯ ಮುಖ, ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಅವರು ಶುಕ್ರವಾರ ಅಕಾಲಿಕ ಮರಣಕ್ಕೀಡಾಗಿದ್ದಾರೆ . ವರದಿಗಳ ಪ್ರಕಾರ, ನಟ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಛಾಯಾಗ್ರಾಹಕ ವಿರಲ್ ಭಯಾನಿ ಅವರು ಸುದ್ದಿಯನ್ನು ಹಂಚಿಕೊಂಡಿದ್ದು, ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಅವರಿಗೆ ಹೃದಯಾಘಾತವಾಗಿದೆ. ನಾವು ಈ ವರ್ಷ ಸಾಕಷ್ಟು ಯುವಕರನ್ನು ಕಳೆದು ಕೊಂಡಿದ್ದೇವೆ. ಅವನು […]

ಮುಂದೆ ಓದಿ