Thursday, 19th September 2024

Insulting Hindu Gods

Insulting Hindu Gods: ಹಿಂದು ದೇವರುಗಳಿಗೆ ಅಪಮಾನ; ‘Fact Vid’ ಫೇಸ್‌ಬುಕ್ ಪೇಜ್‌ ವಿರುದ್ಧ ಎಫ್‌ಐಆರ್‌

ಮಂಗಳೂರು: ಕೃತಕ ಬುದ್ಧಿಮತ್ತೆ (Artificial Intelligence) ಬಳಸಿಕೊಂಡು ಹಿಂದು ದೇವರುಗಳ ಫೋಟೊಗಳನ್ನು ಅವಹೇಳನಕಾರಿಯಾಗಿ (Insulting Hindu Gods) ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವ ‘Fact Vid’ ಫೇಸ್‌ಬುಕ್‌ ಪೇಜ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದು ಜನಜಾಗೃತಿ ಸಮಿತಿ ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ‘Fact Vid’ ಹೆಸರಿನ ಫೇಸ್‌ಬುಕ್‌ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ ಎಐ (Artificial Intelligence) ಬಳಸಿಕೊಡು ಹಿಂದು ದೇವರುಗಳ ಅಪಮಾನಾತ್ಮಕ ಮತ್ತು ಅಶ್ಲೀಲ […]

ಮುಂದೆ ಓದಿ