ತ್ರಿಪುರಾ: 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಹೆಚ್‌ಐವಿ ಪಾಸಿಟಿವ್ ಬಂದಿದ್ದು, 47 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ತ್ರಿಪುರಾ ಸ್ಟೇಟ್ ಏಡ್ಸ್ ಕಂಟ್ರೋಲ್ ಸೊಸೈಟಿ (TSACS) ಜಂಟಿ ನಿರ್ದೇಶಕ ಭಟ್ಟಾಚಾರ್ಜಿ ಈ ಬಗ್ಗೆ ಮಾಹಿತಿ ನೀಡಿದ್ದು, ಅಧ್ಯಯನದಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ ಎಂದಿದ್ದಾರೆ. ತ್ರಿಪುರಾದ 828 ವಿದ್ಯಾರ್ಥಿಗಳಲ್ಲಿ ಹೆಚ್‌ಐವಿ ಪಾಸಿಟಿವ್ ಬಂದಿದೆ. 47 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 572 ಹೆಚ್ ಐವಿ ಸೋಂಕಿತ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ. ತ್ರಿಪುರಾದ 220 ಶಾಲೆಗಳು, 24 ಕಾಲೇಜುಗಳು […]
ಇಟಾಹ್: ಉತ್ತರ ಪ್ರದೇಶದ ಇಟಾಹ್‌ನಲ್ಲಿರುವ ರಾಣಿ ಅವಂತಿ ಬಾಯಿ ಲೋಧಿ ಸರ್ಕಾರಿ ವೈದ್ಯಕೀಯ ಕಾಲೇಜಿ ನಲ್ಲಿ ವೈದ್ಯರು ಒಂದೇ ಸಿರಿಂಜ್ ಬಳಸಿ, ಹಲವು ರೋಗಿಗಳಿಗೆ ಇಂಜೆಕ್ಷನ್ ಕೊಟ್ಟಿದ್ದಾರೆ. ಇದೇ...