Thursday, 19th September 2024

ಪುಲ್ವಾಮಾ ಎನ್‌ಕೌಂಟರ್‌: ಹಿಜ್ಬುಲ್‌ ಮುಜಾಹಿದೀನ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್‌ ಮುಜಾಹಿದೀನ್‌ನ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಭದ್ರತಾ ಪಡೆಗಳ ಮೇಲೆ ದಾಳಿ ಸೇರಿದಂತೆ, ಹಲವಾರು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹಾಗೂ “ಎ+ ಕೆಟಗರಿ’ಯಲ್ಲಿ ಸ್ಥಾನ ಪಡೆದಿದ್ದ ಉಗ್ರ ಫೆರೋಜ್‌ ಅಹ್ಮದ್‌ ದರ್‌ನನ್ನು ಹೊಡೆದು ರುಳಿಸಿದ್ದಾರೆ. ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಬಣ್ಣಿಸಲಾಗಿದೆ. 2018ರಲ್ಲಿ ಶೋಪಿಯಾನ್‌ನ ಝೈನಪೋರಾದಲ್ಲಿ ನಾಲ್ವರು ಪೊಲೀಸರ ಸಾವಿಗೆ ಕಾರಣವಾದ ದಾಳಿಯಲ್ಲೂ ಪ್ರಮುಖ ಪಾತ್ರ ವಹಿಸಿದ್ದ. 2017ರಿಂದಲೂ ಕಣಿವೆ ಯಲ್ಲಿ ಉಗ್ರ ದರ್‌ […]

ಮುಂದೆ ಓದಿ

ಆವಂತಿಪೊರ ಎನ್’ಕೌಂಟರ್: ಹಿಜ್ ಬುಲ್ ಉಗ್ರರ ಹತ್ಯೆ

ಆವಂತಿಪೊರ: ಶುಕ್ರವಾರ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ...

ಮುಂದೆ ಓದಿ

ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಏಳು ಉಗ್ರರ ವಶ

ಶ್ರೀನಗರ: ಭಾರತೀಯ ಸೇನೆ ಮತ್ತು ಪೊಲೀಸರು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಗೆ ಸೇರಿದ 7 ಮಂದಿ ಉಗ್ರರನ್ನು...

ಮುಂದೆ ಓದಿ

ಅನಂತ್’ನಾಗ್: ಭದ್ರತಾ ಪಡೆಗಳಿಂದ ಓರ್ವ ಉಗ್ರನ ಬಂಧನ

ಅನಂತ್ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್’ನಾಗ್ ಜಿಲ್ಲೆಯ ಗುಂದ್ ಬಾಬಾ ಖಲೀಲ್ ಎಂಬಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಬಂಧಿಸಿದ್ದಾರೆ. ಪುಲ್ವಾಮ ಜಿಲ್ಲೆಯ ನಿವಾಸಿ ಜಹೀರ್ ಅಬ್ಬಾರ್...

ಮುಂದೆ ಓದಿ