cabinet meeting: ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಕಮಿಟಿ ರಚನೆ ಮಾಡಲಾಗುತ್ತದೆ. ಡಾಟಾ ಪಡೆದು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಾಗುತ್ತದೆ. ಮೂರು ತಿಂಗಳೊಳಗೆ ವರದಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ.
ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ (BBMP Property tax) ಪಾವತಿ ಸಮಯವನ್ನು ವಿಸ್ತರಿಸುವ ನಿರ್ಣಯ ಕೈಗೊಳ್ಳಲಾಯಿತು....