Friday, 22nd November 2024

ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ಸಚಿವ ಹೆಚ್ ಕೆ ಪಾಟೀಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸಚಿವ ಶಿವರಾಜ ತಂಡರಗಿಯನ್ನು 11 ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿತ್ತು. ಈ ಬೆನ್ನಲ್ಲೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯ ದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋ ದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ […]

ಮುಂದೆ ಓದಿ

ಎಚ್‌.ಕೆ.ಪಾಟೀಲ ವಿರುದ್ಧ ಅನಿಲ್ ಮೆಣಸಿನಕಾಯಿ ವಾಗ್ದಾಳಿ

ಭ್ರಷ್ಟಾಚಾರದ ಮುಖವಾಡ ಕಳಚಿ ಬಿದ್ದಿದೆ -ಮಂತ್ರಿಯಾಗಿದ್ದಾಗ ಏನೇನು ಮಾಡಿದ್ದಿರಾ? -ಚುನಾವಣೆಯ ಭಯದಿಂದ ಇಲ್ಲಸಲ್ಲದ ಆರೋಪ ಗದಗ: ಶಾಸಕ ಎಚ್. ಕೆ. ಪಾಟೀಲ ಅವರ ಭ್ರಷ್ಟಾಚಾರದ, ಅವ್ಯವಹಾರದ ಮುಖವಾಡ...

ಮುಂದೆ ಓದಿ

ಕುಡಿಯುವ ನೀರು ಪೂರೈಕೆಯಲ್ಲಿ ಶಾಸಕರಿಗೆ ಮೋಸ ಮಾಡುವ ಸಂಚು!!

ಎಚ್.ಕೆ.ಪಾಟೀಲ ಆರೋಪ-ಆಕ್ರೋಶ -ವಾಲ್ಮನ್ಗಳಿಗೆ ಸುಮಾರು 5 ತಿಂಗಳಿನಿಂದ ಸಂಬಳವಿಲ್ಲ. -ನೀರಿನ ಸಮಸ್ಯೆ ನಿವಾರಣೆಗೆ ಜನರನ್ನೊಳಗೊಂಡ ಸಮಿತಿ -ಐದು ಅಂಶಗಳನ್ನು ಪ್ರಸ್ತಾಪಿಸಿ ಜಿಲ್ಲಾಧಿಕಾರಿಗೆ ದೂರು ಗದಗ: ನಗರದಲ್ಲಿ ಕುಡಿಯುವ...

ಮುಂದೆ ಓದಿ

ನಾಲ್ಕು ವರ್ಷಗಳ ನಂತರ ಯುವಕರ ಭವಿಷ್ಯ ಏನು?: ಎಚ್ಕೆ

ಅಗ್ನಿಪಥ ವಿರೋಧಿಸಿ ಕೈ ನಾಯಕರು ಪ್ರತಿಭಟನೆ -ಅಗ್ನಿಪಥ್ ಯೋಜನೆ ಅವೈಜ್ಞಾನಿಕ -ವೈಯಕ್ತಿಕ ಪ್ರತಿಷ್ಠೆಗಾಗಿ ನಮೋ ಟ್ರಂಪ್ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಗದಗ: ಅಗ್ನಿಪಥ್ ಯೋಜನೆ ಮೂಲಕ...

ಮುಂದೆ ಓದಿ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್‌ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ...

ಮುಂದೆ ಓದಿ