Monday, 13th May 2024

ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ಸಚಿವ ಹೆಚ್ ಕೆ ಪಾಟೀಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸಚಿವ ಶಿವರಾಜ ತಂಡರಗಿಯನ್ನು 11 ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿತ್ತು. ಈ ಬೆನ್ನಲ್ಲೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯ ದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋ ದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ […]

ಮುಂದೆ ಓದಿ

ಹೆಚ್‌ಕೆ ಪಾಟೀಲ್ 3627 ಮತಗಳಿಂದ ಮುನ್ನಡೆ

ಗದಗ: ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್‌ಕೆ ಪಾಟೀಲ್ 3627 ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಸಮೀಪ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅನೀಲ ಮೆಣಸಿನಕಾಯಿ 3427 ಮತಗಳನ್ನು...

ಮುಂದೆ ಓದಿ

ಎಚ್‌.ಕೆ.ಪಾಟೀಲ ವಿರುದ್ಧ ಅನಿಲ್ ಮೆಣಸಿನಕಾಯಿ ವಾಗ್ದಾಳಿ

ಭ್ರಷ್ಟಾಚಾರದ ಮುಖವಾಡ ಕಳಚಿ ಬಿದ್ದಿದೆ -ಮಂತ್ರಿಯಾಗಿದ್ದಾಗ ಏನೇನು ಮಾಡಿದ್ದಿರಾ? -ಚುನಾವಣೆಯ ಭಯದಿಂದ ಇಲ್ಲಸಲ್ಲದ ಆರೋಪ ಗದಗ: ಶಾಸಕ ಎಚ್. ಕೆ. ಪಾಟೀಲ ಅವರ ಭ್ರಷ್ಟಾಚಾರದ, ಅವ್ಯವಹಾರದ ಮುಖವಾಡ...

ಮುಂದೆ ಓದಿ

ಕುಡಿಯುವ ನೀರು ಪೂರೈಕೆಯಲ್ಲಿ ಶಾಸಕರಿಗೆ ಮೋಸ ಮಾಡುವ ಸಂಚು!!

ಎಚ್.ಕೆ.ಪಾಟೀಲ ಆರೋಪ-ಆಕ್ರೋಶ -ವಾಲ್ಮನ್ಗಳಿಗೆ ಸುಮಾರು 5 ತಿಂಗಳಿನಿಂದ ಸಂಬಳವಿಲ್ಲ. -ನೀರಿನ ಸಮಸ್ಯೆ ನಿವಾರಣೆಗೆ ಜನರನ್ನೊಳಗೊಂಡ ಸಮಿತಿ -ಐದು ಅಂಶಗಳನ್ನು ಪ್ರಸ್ತಾಪಿಸಿ ಜಿಲ್ಲಾಧಿಕಾರಿಗೆ ದೂರು ಗದಗ: ನಗರದಲ್ಲಿ ಕುಡಿಯುವ...

ಮುಂದೆ ಓದಿ

‘ಮಹಾ’ ಬೆಳವಣಿಗೆಯ ಮಧ್ಯೆಯೂ ಕಾಂಗ್ರೆಸ್ ಉಸ್ತುವಾರಿ ಗದಗದಲ್ಲಿ!

ಗದಗ: ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು ಬಿಜೆಪಿ ಅಧಿಕಾರದ ಹೊಸ್ತಿಲಿಗೆ‌ ಬಂದು ನಿಂತಿದೆ. ಏತನ್ಮಧ್ಯೆ ಮಹಾರಾಷ್ಟ್ರದ ಕಾಂಗ್ರೆಸ್ ಉಸ್ತುವಾರಿಯಾಗಿರುವ ಶಾಸಕ ಎಚ್.ಕೆ.ಪಾಟೀಲ್ ಸೋಮವಾರ ಗದಗದಲ್ಲಿ ಪ್ರತ್ಯಕ್ಷವಾಗಿ ಅಗ್ನಿಪಥ್...

ಮುಂದೆ ಓದಿ

ನಾಲ್ಕು ವರ್ಷಗಳ ನಂತರ ಯುವಕರ ಭವಿಷ್ಯ ಏನು?: ಎಚ್ಕೆ

ಅಗ್ನಿಪಥ ವಿರೋಧಿಸಿ ಕೈ ನಾಯಕರು ಪ್ರತಿಭಟನೆ -ಅಗ್ನಿಪಥ್ ಯೋಜನೆ ಅವೈಜ್ಞಾನಿಕ -ವೈಯಕ್ತಿಕ ಪ್ರತಿಷ್ಠೆಗಾಗಿ ನಮೋ ಟ್ರಂಪ್ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಗದಗ: ಅಗ್ನಿಪಥ್ ಯೋಜನೆ ಮೂಲಕ...

ಮುಂದೆ ಓದಿ

ಎಚ್.ಕೆ.ಪಾಟೀಲ, ಅಶೋಕ ದಳವಾಯಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಗ್ರಾಮೀಣಾಭಿವೃದ್ಧಿ ವಿ.ವಿ. ಪ್ರಥಮ ಘಟಿಕೋತ್ಸವ ಗದಗ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಿದ ಪ್ರಥಮ ಘಟಿಕೋ ತ್ಸವ ಸಮಾರಂಭದಲ್ಲಿ ಇಬ್ಬರು ಮಹನೀಯರಿಗೆ ಗೌರವ...

ಮುಂದೆ ಓದಿ

ಎಚ್.ಕೆ.ಪಾಟೀಲರಿಂದ ಹತಾಶೆಯ ಅಪ್ರಬುದ್ಧ ಹೇಳಿಕೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಪ್ರಭಾವಿ ಮತ್ತು ಹಿರಿಯರಾದ ಎಚ್.ಕೆ.ಪಾಟೀಲರು ಜನಪ್ರಿಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕುರಿತು ನೀಡಿರುವ ಹೇಳಿಕೆಯು ಬಾಲಿಶ ಮತ್ತು ಹತಾಶೆಯ ಪ್ರತಿಬಿಂಬದಂತಿದೆ ಎಂದು ಬಿಜೆಪಿ...

ಮುಂದೆ ಓದಿ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್‌ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ...

ಮುಂದೆ ಓದಿ

ಉಚಿತ ಲಸಿಕೆ‌ ಕೊಡಲು ಸರಕಾರಕ್ಕೆ ತಾಕತ್ ಇಲ್ವಾ?: ಎಚ್.ಕೆ. ಪಾಟೀಲ ಪ್ರಶ್ನೆ

-ಕೇಂದ್ರ-ರಾಜ್ಯ ಸರಕಾರ ವಿವೇಚನೆಯಿಂದ ಕೆಲಸ ಮಾಡಲಿ ಕೊಪ್ಪಳ: ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಗೆದ್ದರೆ ಕೋವಿಡ್-19ಗೆ ಉಚಿತ ಲಸಿಕೆ ನೀಡುವುದಾಗಿ ಹೇಳಿರುವ ಬಿಜೆಪಿ‌ ಮುಖಂಡರಿಗೆ ಇಡೀ ದೇಶದ ಜನರಿಗೆ ಉಚಿತ...

ಮುಂದೆ ಓದಿ

error: Content is protected !!