ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೋಳಿ ಹಬ್ಬಕ್ಕೆ ಶುಭಕೋರುವ ವೇಳೆ ಹೋಳಿ ಹಬ್ಬಕ್ಕೆ ಶುಭ ಕೋರುತ್ತಾ ದೀಪದ ಎಮೋಜಿ ಬಳಸಿ ಮುಜುಗರಕ್ಕೀಡಾಗಿದ್ದಾರೆ. ಟ್ವಿಟರ್‌ನಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿದ್ದು ಅವರ ಪೋಸ್ಟ್ ನ ಸ್ಕ್ರೀನ್‌ಶಾಟ್‌ಗಳನ್ನು ಈಗ ಹಲವಾರು ವೆಬ್‌ಸೈಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಿಂದೂ ಸಂಪ್ರದಾಯಗಳ ಪ್ರಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಮನೆಯನ್ನು ಅಲಂಕರಿಸಲು ದೀಪವನ್ನು ಬಳಸಲಾಗುತ್ತದೆ ಮತ್ತು ದೀಪಗಳ ಹಬ್ಬವಾದ ದೀಪಾವಳಿಗೆ ಶುಭ ಹಾರೈಸಲು ದೀಪದ ಎಮೋಜಿಯನ್ನು ಬಳಸಲಾಗುತ್ತದೆ. ಆದರೆ ಹೋಳಿ ಹಬ್ಬಕ್ಕೆ ನವಾಜ್ ಷರೀಫ್ ದೀಪದ […]
ಗೋರಖ್ಪುರ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್ ಪುರ ನಿವಾಸಿಗಳೊಂದಿಗೆ ಹೋಳಿ ಆಡಲಿದ್ದಾರೆ. ಮಾರ್ಚ್ 6ರಂದು ನಡೆಯುವ ಹೋಳಿ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಮಾರ್ಚ್ 8 ರಂದು...
ನವದೆಹಲಿ: ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂಬ ರಾಜ್ಯ ಹೈಕೋರ್ಟ್ ಆದೇಶದ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಹೋಳಿ ಹಬ್ಬದ ರಜೆ ಬಳಿಕ ಮೇಲ್ಮನವಿ ವಿಚಾರಣೆ...
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಹಿಂದೂ ಸಮುದಾಯಕ್ಕೆ ಹೋಳಿ ಹಬ್ಬದ ಶುಭ ಕೋರಿದ್ದಾರೆ. ಹೋಳಿ ಹಬ್ಬವನ್ನು ಪಾಕಿಸ್ತಾನದಲ್ಲಿ ಭಾನುವಾರ ಮತ್ತು ಸೋಮವಾರ ಆಚರಿಸಲಾಗುತ್ತಿದೆ. ನಮ್ಮೆಲ್ಲಾ...