ಬೆಂಗಳೂರು: ಫೆಂಗಲ್ ಚಂಡಮಾರುತದ (Cyclone Fengal) ಪರಿಣಾಮ ಕರ್ನಾಟಕದ ಒಳನಾಡಿನ ಮೇಲೂ ಆಗಿದೆ. ಬೆಂಗಳೂರು (Bengaluru news) ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಕೋಲಾರ, ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ (Holiday) ನೀಡಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಹಲವು ಕಡೆ ಮಳೆಯಾಗುತ್ತಿದೆ. ವಾತಾವರಣ ಕೂಲ್ ಕೂಲ್ ಆಗಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಫೆಂಗಲ್ ಸೈಕ್ಲೋನ್ ಎಫೆಕ್ಟ್ನಿಂದಾಗಿ ರಾಜಧಾನಿ ಊಟಿಯತಾಗಿದೆ. ಬೆಳಿಗ್ಗೆಯಿಂದ ಜಿಟಿ ಜಿಟಿ […]