ಇತ್ತೀಚೆಗೆ ಕೆಲವು ಜನ ಹಣ (Honey Trap) ಸಂಪಾದಿಸಲು ಹನಿ ಟ್ರ್ಯಾಪ್ ಮಾರ್ಗ ಅನುಸರಿಸುತ್ತಿದ್ದಾರೆ. ಹಣವಿರುವ ವ್ಯಕ್ತಿಯೊಂದಿಗೆ ಮಹಿಳೆಯೊಬ್ಬಳನ್ನು ಕಳುಹಿಸಿ ಅವರ ಜೊತೆ ಸ್ನೇಹ ಬೆಳೆಸಿ ಕೊನೆಗೆ ಆ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿ ಅದಕ್ಕೆ ಸಂಬಂಧಪಟ್ಟ ವಿಡಿಯೊ, ಪೋಟೊಗಳನ್ನು ತೆಗೆದು ಅದನ್ನು ಆ ವ್ಯಕ್ತಿಗೆ ತೋರಿಸಿ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಾರೆ. ಇದೀಗ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕೂಡ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. ನಿವೃತ್ತ ಬಿಎಚ್ಇಎಲ್ ಅಧಿಕಾರಿಯನ್ನು ಹನಿಟ್ರ್ಯಾಪ್ ಗ್ಯಾಂಗ್ ಮೋಸಗೊಳಿಸಿ ಅವರಿಂದ ಸಾಕಷ್ಟು ಹಣವನ್ನು ಸುಲಿಗೆ ಮಾಡಿದೆ.
ನವದೆಹಲಿ: ಪಾಕಿಸ್ತಾನದ ಮಹಿಳಾ ಏಜೆಂಟ್ ಜೊತೆ ಹನಿಟ್ರ್ಯಾಪ್ನಲ್ಲಿ ಸಿಲುಕಿ ಭಾರತೀಯ ಸೇನೆಯ ಗೌಪ್ಯ ಮಾಹಿತಿ ಮತ್ತು ಕಾರ್ಯತಂತ್ರದ ಮಾಹಿತಿ ಹಂಚಿ ಕೊಂಡಿದ್ದಕ್ಕಾಗಿ ಯೋಧನೋರ್ವನ ಬಂಧಿಸಲಾಗಿದೆ. ಭಾರತೀಯ ಯೋಧ ಪ್ರದೀಪ್...
ನವದೆಹಲಿ: ಪಾಕಿಸ್ತಾನ ಮೂಲದ ಏಜೆಂಟ್‍ನ ಹನಿಟ್ರ‍್ಯಾಪ್‍ಗೆ ಸಿಲುಕಿ ರಕ್ಷಣಾ ಇಲಾಖೆ ಯ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಸಾರ್ಜೆಂಟ್ ದರ್ಜೆಯ ಅಧಿಕಾರಿಯನ್ನು ಬಂಧಿಸಲಾಗಿದೆ....