ವಿಧಾನಪರಿಷತ್ತು: ಗೌರವ ಡಾಕ್ಟರೇಟ್ ಪಡೆದಿದ್ದರೂ ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು. ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್ ಆದೇಶವೇ ಇದೆ ಎಂದರು. ಇತ್ತೀಚಿನ ದಿನಗಳಲ್ಲಿ ಯಾವ್ಯಾವುದೋ ವಿವಿಗಳು ಅರ್ಹರಲ್ಲದವರಿಗೂ ಡಾಕ್ಟರೇಟ್ […]
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯ ನಡೆಸುತ್ತಿರುವ ಪ್ರಥಮ ಘಟಿಕೋತ್ಸವದಲ್ಲಿ ಸ್ಯಾಂಡಲ್‌ವುಡ್ ನಟ, ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ...
ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ ಜಾರಿಗೆ...
ಗುಂಟೂರ್: ಗಾಯಕಿ ಎಸ್. ಜಾನಕಿ ಶುಕ್ರವಾರ ತಮ್ಮ 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 25 ಭಾಷೆಗಳಲ್ಲಿ ಹಾಡಿರುವ ಇವರು ಸುಮಾರು 48000 ಹಾಡುಗಳಿಗೆ ಧ್ವನಿಯಾಗಿದ್ದಾರೆ. 1957ರಂದು ‘ವಿಧಿಯಿನ್ ವಿಳಯಾಟ್ಟು’ ಎಂಬ...