Wednesday, 28th July 2021

ಯುವಕನಿಂದ ವಕೀಲನ ಹತ್ಯೆ, ಆರೋಪಿ ವಶಕ್ಕೆ

ವಿಜಯನಗರ (ಹೊಸಪೇಟೆ): ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ (48) ಅವರ ಹತ್ಯೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ. ಕುರ್ಚಿ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ತಾರಿಹಳ್ಳಿ ಅವರಿಗೆ ಏಕಾಏಕಿ ಬಂದು ಹೊಡೆದಿದ್ದಾನೆ. ಅವರ ದೇಹರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗುಂಪುಗೂಡಿದ ಜನರನ್ನು ಪೊಲೀಸರು ಅಲ್ಲಿಂದ […]

ಮುಂದೆ ಓದಿ