Thursday, 19th September 2024

ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌…!

ನವದೆಹಲಿ: ಬೆಲೆ ಏರಿಕೆಯಿಂದ ಬಸವಳಿದಿರುವ ಗ್ರಾಹಕರಿಗೆ ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌ ನೀಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ರೂ. 3.50, ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ, ಗೃಹಬಳಕೆಯ ಸಿಲಿಂಡರ್‌ಗಳ ದರವು 1000 ರೂಪಾಯಿ ಆಗಿದೆ. ಮೇ 19 ರಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸ ಲಾಗಿದೆ. ದೇಶಾದ್ಯಂತದ ಬಹುತೇಕ ಎಲ್ಲಾ ನಗರಗಳಲ್ಲಿ ದೇಶೀಯ ಸಿಲಿಂಡರ್‌ನ ಬೆಲೆ ಈಗ 1000 ರೂಪಾಯಿ ಆಗಿದೆ. ಏರಿಕೆಯೊಂದಿಗೆ ದೆಹಲಿ […]

ಮುಂದೆ ಓದಿ

ಗೃಹ ಬಳಕೆ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ ಬೆಲೆ (14.2 ಕೆಜಿ ತೂಕದ ಸಿಲಿಂಡರ್) 50 ರೂಪಾಯಿ ಹೆಚ್ಚಳವಾಗಿದ್ದು ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ...

ಮುಂದೆ ಓದಿ