Saturday, 12th October 2024

ಲವ್ ಜಿಹಾದ್ ವಿರುದ್ಧ ಅಭಿಯಾನ: ಶ್ರೀರಾಮಸೇನೆ ಹೆಲ್ಪ್ ಲೈನ್ ಆರಂಭ

ಹುಬ್ಬಳ್ಳಿ: ಲವ್ ಜಿಹಾದ್ ವಿರುದ್ಧ ಅಭಿಯಾನ ಆರಂಭಿಸಿರುವ ಶ್ರೀರಾಮಸೇನೆ ಹೆಲ್ಪ್ ಲೈನ್ ಆರಂಭಿಸಿದೆ. ಈ ಹೆಲ್ಪ್ ಲೈನ್ ಸಂಖ್ಯೆಗೆ ಬೆದರಿಕೆ ಕರೆಗಳು ಹೆಚ್ಚುತ್ತಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ. ಶ್ರೀರಾಮಸೇನೆ ಮೇಲೆ ಬಾಂಬ್ ಹಾಕುವುದಾಗಿ, ಕೊಲೆ ಬೆದರಿಕೆಗಳು ಬರುತ್ತಿವೆ. ಕಿಡಿಗೇಡಿಗಳು ಇಂಟರ್ ನೆಟ್ ಕಾಲ್ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ಮೇ 29ರಂದು ಶ್ರೀರಾಮಸೇನೆ ಲವ್ ಜಿಹಾದ್ ವಿರುದ್ಧ ಅಭಿಯಾನ ನಿಟ್ಟಿನಲ್ಲಿ ಹೆಲ್ಪ್ ಲೈನ್ ಆರಂಭಿಸಿದೆ. ಸಹಾಯವಾಣಿಗೆ ಈವರೆಗೆ 1000ಕ್ಕೂ ಹೆಚ್ಚು ಕರೆಗಳು […]

ಮುಂದೆ ಓದಿ

ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರನ ಕೊಲೆ ಪ್ರಕರಣ: ಎಂಟು ಮಂದಿ ಬಂಧನ

ಹುಬ್ಬಳ್ಳಿ: ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್  ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು...

ಮುಂದೆ ಓದಿ

ಸನ್ಮಾನ ಕಾರ್ಯಕ್ರಮ

ಹುಬ್ಬಳ್ಳಿ: ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ವೃತ್ತಿಯಲ್ಲಿರುವ 10 ಮಹಿಳಾ ಪೌರಕಾರ್ಮಿಕರ ಗಮನಾರ್ಹ ಕೊಡುಗೆಯನ್ನು ಸ್ಮರಿಸಿ ಶಾಸಕ ಪ್ರಸಾದ್ ಅಬ್ಬಯ್ಯ...

ಮುಂದೆ ಓದಿ

ಬಿಜೆಪಿಯವರಿಂದ ನಾವು ಕಲಿಯಬೇಕಾಗಿಲ್ಲ: ಬಿಕೆಎಚ್

ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಭುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ ಎಂದು ಕಾಂಗ್ರೆಸ್ ಹಿರಿಯ...

ಮುಂದೆ ಓದಿ

ಹುಬ್ಬಳ್ಳಿ: ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ

ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ದರೋಡೆಕೋರರು ಹುಬ್ಬಳ್ಳಿಯಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಅಂದಾಜು ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಇಲ್ಲಿನ ಬಸವೇಶ್ವರ ನಗರದ...

ಮುಂದೆ ಓದಿ

ಟಿಕೆಟ್‌ ಸಿಗುವುದು ಖಚಿತ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ವಿಶ್ವಾಸ

ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ತಮಗೆ ಟಿಕೆಟ್‌ ಸಿಗುವುದು ಖಚಿತ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದ್ದು, ನಾನು ಬೇರೆಯವರಿಗೆ ಟಿಕೆಟ್...

ಮುಂದೆ ಓದಿ

ಪೌರಸನ್ಮಾನ ದೇಶದ ಸಮಸ್ತ ಮಹಿಳೆಯರಿಗೆ ಸಂದ ಗೌರವ: ರಾಷ್ಟ್ರಪತಿ ಶ್ರೀಮತಿ ಮುರ್ಮು

ಹುಬ್ಬಳ್ಖಿ ಧಾರವಾಡ ಮಹಾನಗರಪಾಲಿಕೆಯಿಂದ ಪೌರಸನ್ಮಾನ ಆತ್ಮನಿರ್ಭರ ಭಾರತ ಸಂಕಲ್ಪದ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅರ್ಥಪೂರ್ಣಗೊಳಿಸೋಣ ಹುಬ್ಬಳ್ಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮ ನಿರ್ಭರ ಭಾರತಕ್ಕೆ...

ಮುಂದೆ ಓದಿ

ಸೆ.26ರಂದು ರಾಷ್ಟ್ರಪತಿ ಮುರ್ಮು ಹುಬ್ಬಳ್ಳಿಗೆ ಭೇಟಿ

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಸೆ.26ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಮಾಹಿತಿ ನೀಡಿದ್ದಾರೆ. ದಸರಾ ಉತ್ಸವಕ್ಕೆ...

ಮುಂದೆ ಓದಿ

ಲಾರಿಗೆ ಬೈಕ್‌ ಡಿಕ್ಕಿ: ಹುಡಾ ಮಾಜಿ ಅಧ್ಯಕ್ಷರ ಪುತ್ರನ ಸಾವು

ಹುಬ್ಬಳ್ಳಿ: ತಾರಿಹಾಳ ಬೈಪಾಸ್ ಬಳಿ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಪುತ್ರ...

ಮುಂದೆ ಓದಿ

ತಾರಿಹಾಳ ಅಗ್ನಿ‌ ದುರಂತ: ಮೃತರ ಸಂಖ್ಯೆ 4ಕ್ಕೆ ಏರಿಕೆ

ಹುಬ್ಬಳ್ಳಿ: ತಾರಿಹಾಳ ಅಗ್ನಿ‌ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್​ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಬಿಡ್ನಾಳ ನಿವಾಸಿ ಮಲ್ಲಿಕ್‌ ರೆಹಾನ್ ಬಾವರಸಾಬ ಕೊಪ್ಪದ(19)...

ಮುಂದೆ ಓದಿ