ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಾಮಾಜಿಕ ಪರಿಣಾಮಗಳತ್ತಲೂ ಗಮನಹರಿಸಬೇಕು ಹುಬ್ಬಳ್ಳಿ : ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣಗಳ ನಡುವೆ ಅಂತಃಕರಣ ಪುನಃ ಸ್ಥಾಪನೆಯಾಗಬೇಕು. ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಮಾಜದ ಮೇಲೆ ಉಂಟಾಗುವ ಪರಿಣಾಮಗಳನ್ನೂ ಅರಿತು ಹೆಜ್ಜೆಯಿಡಬೇಕು. ಕೈಗಾರಿಕೆಗಳ ಉತ್ತೇಜನಕ್ಕೆ ತೆರಿಗೆ ಪದ್ಧತಿ ಸರಳೀಕರಣಗೊಳಿಸಲು ಸ್ವಯಂ ತೆರಿಗೆ ಪದ್ಧತಿ ಜಾರಿಗೊಳಿಸಲಾಗುವುದು.ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರ ಆರ್ ಆ್ಯಂಡ್ ಡಿ ನೀತಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಖಾಸಗಿ ಹೋಟೆಲಿನಲ್ಲಿಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು […]
ಹುಬ್ಬಳ್ಳಿ: ತಾಲೂಕಿನ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೌಡಿಶೀಟರ್ ದೀಪಕ ಶಿವಾಜಿ ಪಟದಾರಿ (34) ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯನಾಳದಲ್ಲಿ ನಡೆದಿದೆ. ಬೈಕ್ನಲ್ಲಿ...
ಹುಬ್ಬಳ್ಳಿ: ಧಾರವಾಡ ವಲಯ ವ್ಯಾಪ್ತಿಯ ಮಹಿಳಾ ಕ್ರಿಕೆಟಿಗರಿಗೆ ಸ್ಥಳೀಯವಾಗಿತರಬೇತಿ ಒದಗಿಸಲು ಮುಂದಿನ ವರ್ಷ ಅಕಾಡೆಮಿ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಸಂತೋಷ ಮೆನನ್ ತಿಳಿಸಿದರು....
ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಇದೇ ತಿಂಗಳ 15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ...
ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...