Thursday, 30th March 2023

ಬಸವರಾಜ ಹೊರಟ್ಟಿಯವರ ಕಾರು ಅಪಘಾತ

ಹುಬ್ಬಳ್ಳಿ: ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ. ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಈ ಘಟನೆ ನಡೆದಿದೆ. ಹೊರಟ್ಟಿಯವರ ಕಾರು ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ ಸವಾರ ಕೆಂಚಪ್ಪ ಗೂಡಣ್ಣನವರ ಅವರಿಗೆ ಗಾಯವಾಗಿದೆ. ಘಟನೆ ನಡೆದ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ನಂತರ ಅಲ್ಲಿಂದ ಮತ್ತೊಂದು ವಾಹನದಲ್ಲಿ […]

ಮುಂದೆ ಓದಿ

ಹುಬ್ಬಳ್ಳಿ ಗಲಭೆ ಪ್ರಕರಣ: ಮತ್ತೆ 8 ಆರೋಪಿಗಳ ಬಂಧನ

ಹುಬ್ಬಳ್ಳಿ : ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ. ಪ್ರಕರಣ ಸಂಬಂಧ ಈಗಾಗಲೇ...

ಮುಂದೆ ಓದಿ

ಗಲಭೆ ಬಂಧಿತರ ವಿರುದ್ಧ ಕೋಕಾ ಕಾಯ್ದೆ ಬಳಸಿ: ಪ್ರಮೋದ‌ ಮುತಾಲಿಕ್

ಹುಬ್ಬಳ್ಳಿ: ಗಲಭೆ ಸಂಬಂಧ ಬಂಧಿತರಾಗಿರುವವರ ವಿರುದ್ಧ ಕೋಕಾ ಕಾಯ್ದೆ ಹಾಕಬೇಕು. ಘಟನೆಗೆ ಕುಮ್ಮಕ್ಕು ನೀಡಿ ನಾಟಕವಾಡುತ್ತಿರುವ‌ರನ್ನು ಬಂಧಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ‌ ಮುತಾಲಿಕ್ ಒತ್ತಾಯಿಸಿದರು....

ಮುಂದೆ ಓದಿ

ವಿಪಕ್ಷದವರು ಈ ರೀತಿ ಹೇಳುವುದು ರೆಡಿಮೇಡ್‌ ಕಾಮನ್‌ ಡೈಲಾಗ್‌: ಸಿದ್ದುಗೆ ಬೊಮ್ಮಾಯಿ ತಿರುಗೇಟು

ಹುಬ್ಬಳ್ಳಿ: ಕೋವಿಡ್ ಲಸಿಕೆಯನ್ನು ಟೀಕಿಸುವ ಸಿದ್ದರಾಮಯ್ಯ ಅವರಿಗೆ 100 ಕೋಟಿ ಡೋಸ್‌ ಲಸಿಕೆ ಪಡೆದ ಜನರೇ ಎದ್ದುನಿಂತು ಉತ್ತರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು....

ಮುಂದೆ ಓದಿ

ನಾಯಿ ಹೊಟ್ಟೆಯಲ್ಲಿದ್ದ 10 ಕ್ಯಾನ್ಸರ್‌ ಗಡ್ಡೆ ಹೊರ ತೆಗೆದ ಪಶುವೈದ್ಯರು

ವೈದ್ಯ ಅನಿಲಕುಮಾರ ಪಾಟೀಲ, ತಂಡದಿಂದ ಚಿಕಿತ್ಸೆ ವಿಶೇಷ ವರದಿ: ಮಂಜುನಾಥ್ ಭದ್ರಶೆಟ್ಟಿ ಹುಬ್ಬಳ್ಳಿ: ಇಲ್ಲಿನ ಕೃಷಿ ವಿಶ್ವ ವಿದ್ಯಾಲಯದ ಪಶು ಚಿಕಿತ್ಸಾ ವಿಭಾಗದ ವೈದ್ಯ ಡಾ.ಅನಿಲಕುಮಾರ ಪಾಟೀಲ ಮತ್ತು...

ಮುಂದೆ ಓದಿ

ಅಪರಿಚಿತ ಶವ ಪತ್ತೆ

ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೇ ಪೊಲೀಸ್ ಠಾಣೆ ಸರಹದ್ದಿನ ಹುಬ್ಬಳ್ಳಿ ಉಣಕಲ್ ರೈಲ್ವೆ ನಿಲ್ದಾಣದ ಮಧ್ಯೆ ಸೋಮವಾರ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 45 ರಿಂದ 50 ವರ್ಷದ‌...

ಮುಂದೆ ಓದಿ

ಕರ್ತವ್ಯ ನಿರತ‌ ಗ್ರಾ.ಪಂ.ಸಹಾಯಕ‌ ಚುನಾವಣಾ ಅಧಿಕಾರಿ ನಿಧನ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ನೂಲ್ವಿ ಗ್ರಾಮ ಪಂಚಾಯಿತಿ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಹೆಚ್.ರಾಠೋಡ್ ನಿಧನರಾಗಿದ್ದಾರೆ. ಆನಂದನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಹೆಚ್.ರಾಠೋಡ್ ರನ್ನು...

ಮುಂದೆ ಓದಿ

ಅಪಘಾತಕ್ಕೀಡಾದ ನಟಿ ಉಮಾಶ್ರೀ ಕಾರು, ಇಬ್ಬರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು...

ಮುಂದೆ ಓದಿ

error: Content is protected !!