ಹುಳಿಯಾರು: ಪತ್ರಿಕೆಯ ವರದಿಯ ಫಲಶೃತಿಯಿಂದ ದೊಡ್ಡಎಣ್ಣೇಗೆರೆ ಗ್ರಾಪಂ ಮುಂದೆ ಹಾರಾಡುತ್ತಿದ್ದ ಹರಿದ ರಾಷ್ಟçಧ್ವಜವನ್ನು ಬದಲಾಯಿಸಿ ಹೊಸ ರಾಷ್ಟçಧ್ವಜ ಹಾರಿಸಲಾಗಿದೆ. ರಾಷ್ಟç ಧ್ವಜಕ್ಕೆ ತನ್ನದೇಯಾದ ಗೌರವ ಘನತೆ ಇದೆ. ಹರಿದ, ಕೊಳಕಾದ, ಹಾಳಾದ ರಾಷ್ಟçಧ್ವಜ ಹಾರಿಸುವದು ಅಪರಾಧ. ಆದರೂ ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಧ್ವಜಸ್ಥಂಭದಲ್ಲಿ ಹರಿದ ದ್ವಜ ಹಾರಾಡುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪತ್ರಿಕೆ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತು ಎಚ್ಚೆತ್ತುಕೊಂಡ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹೊಸ ರಾಷ್ಟçಧ್ವಜ ಹಾರಿಸುತ್ತಿದ್ದಾರೆ. […]
ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ, ಜಿಲ್ಲೆಯಲ್ಲಿಯೇ ಪ್ರಥಮ ಎಂಬ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ಸಸಿ...
ಹುಳಿಯಾರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಆಗ್ರಹಿಸಿ ಮುಷ್ಕರ ನಡೆಸಿದ ಪರಿಣಾಮವಾಗಿ ಹುಳಿಯಾರಿನಲ್ಲಿ ಪ್ರಯಾಣಿಕರು ಹೊರ ಊರುಗಳಿಗೆ ಹೋಗಲು ಅಕ್ಷರಶಃ...
ಹುಳಿಯರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಹುಳಿಯಾರು ಪಟ್ಟಣದಲ್ಲಿ ಯಾವುದೇ ಬೆಂಬಲ ದೊರೆಯದೆ ನೀರಸ ಪ್ರತಿಕ್ರಿಯೆ...