Friday, 22nd November 2024

ಮಾನವ ನಿರ್ಮಿತ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ದೀದಿ ಆಗ್ರಹ

ಕೋಲ್ಕತ್ತಾ: ಜಾರ್ಖಂಡ್‌ನ ಅಣೆಕಟ್ಟುಗಳು ಮತ್ತು ಬ್ಯಾರೇಜ್‌ಗಳಿಂದ ನೀರ ಹರಿಯ ಬಿಟ್ಟಿದ್ದ ರಿಂದ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿದ್ದು, ಈ ‘ಮಾನವ ನಿರ್ಮಿತ’ ಬಂಗಾಳ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಪಶ್ಚಿಮ ಬಂಗಾಳ ಪ್ರವಾಹ “ಮಾನವ ನಿರ್ಮಿತ” ಮತ್ತು “ಅನಿಯಂತ್ರಿತ. ಯೋಜಿತವಲ್ಲದ” ಜಾರ್ಖಂಡ್ ನ ಪಂಚೆಟ್ ಮತ್ತು ಮೈಥಾನ್ ನಲ್ಲಿರುವ ಡಿವಿಸಿ ಅಣೆಕಟ್ಟೆಗಳಿಂದ ನೀರು ಹೊರ ಬಿಡುತ್ತಿರುವುದರಿಂದ ಪ್ರವಾಹ ಉಂಟಾಗಿದೆ ಎಂದು ಆರೋಪಿಸಿ ದ್ದಾರೆ. […]

ಮುಂದೆ ಓದಿ