Tuesday, 30th May 2023

ಲಾಕ್‌’ಡೌನ್ ವೇಳೆ ಮಾನವೀಯತೆ ಮೆರೆದ ರಾಂಚಿಯ ಆಟೋ ಚಾಲಕ

ರಾಂಚಿ : ದೇಶದ ನಾನಾ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಸೇರಿದಂತೆ ಲಾಕ್ ಡೌನ್ ಗಳನ್ನು ಘೋಷಣೆ ಮಾಡಲಾಗಿದೆ. ಇನ್ನು ಲಾಕ್ ಡೌನ್ ಮಾಡಿದ ವೇಳೆ ಜನರು ಆಸ್ಪತ್ರೆಗಳಿಗೆ ಹೋಗಲು ಸಾರಿಗೆ ವ್ಯವಸ್ಥೆ ಇಲ್ಲದಾಗಿ ಪರದಾಡುತ್ತಿರುವ ವೇಳೆ ಯಲ್ಲೇ ಜಾರ್ಖಂಡ್ ರಾಜ‍ಧಾನಿ ರಾಂಚಿಯಲ್ಲಿ ರಿಕ್ಷಾವಾಲಾ ಮಾನವೀಯತೆ ಮೆರೆದಿದ್ದಾರೆ. ರಾಂಚಿಯ ಆಟೋ ಚಾಲಕ ರವಿ ಅಗರ್ವಾಲ್ ಕೋವಿಡ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಮತ್ತು ಆಸ್ಪತ್ರೆಗೆ ಹೋಗಬೇಕೆಂದ ವರಿಗೆ ಉಚಿತವಾಗಿ ತನ್ನ ಆಟೋದಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ. ಕಳೆದ ಏಪ್ರಿಲ್ 15 ರಿಂದ […]

ಮುಂದೆ ಓದಿ

ಮಾನವೀಯತೆ ಮೆರೆದ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ

ರಾಮನಗರ: ದ್ವಿಚಕ್ರ ವಾಹನ ಅಪಘಾತವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ವೈದ್ಯಕೀಯ ಚಿಕಿತ್ಸೆ...

ಮುಂದೆ ಓದಿ

error: Content is protected !!