Monday, 16th September 2024

‘ಮೈನೆ ಪ್ಯಾರ್ ಕಿಯಾ’ ಚಿತ್ರದ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್ ನಿಧನ

ನಾಗ್ಪುರ​: ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್(79) ಅವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ‘ಹಮ್ ಆಪ್ಕೆ ಹೈ ಕೌನ್’ ಚಿತ್ರ ಸೇರಿದಂತೆ 100ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿದ್ದ ರಾಮ್​ ಲಕ್ಷ್ಮಣ್​ ಅವರು ಮಹಾರಾಷ್ಟ್ರದ ನಾಗ್ಪುರದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದರು. ಇವರ ನಿಧನಕ್ಕೆ ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್​ ಅವರು ಸಂತಾಪ ಸೂಚಿಸಿದ್ದಾರೆ. ‘ಅತ್ಯಂತ್ಯ ಪ್ರತಿಭಾವಂತ ರಾಮ್​ ಲಕ್ಷ್ಮಣ್​ ಜೀ ನಿಧನ ಸುದ್ದಿ ಕೇಳಿ ನನಗೆ ಆಘಾತವಾಯಿತು. ಅವರಿಗೆ ನನ್ನ ನಮನಗಳು’ ಎಂದು ಟ್ವೀಟ್​ ಮಾಡಿದ್ದಾರೆ. 1942ರ […]

ಮುಂದೆ ಓದಿ