Sunday, 23rd June 2024

₹100ರ ಹಳೆ ನೋಟು/ನಾಣ್ಯ ಚಲಾವಣೆಗೆ ಪರದಾಟ…!

ಹುಲಸೂರ: ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಚಲಾವಣೆಗೆ ಸಾರ್ವಜನಿಕರು, ವಿಶೇಷವಾಗಿ ಗಡಿಯಲ್ಲಿನ ಗ್ರಾಮೀಣ ಭಾಗದ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಳ್ಳಿಗಳಲ್ಲಿನ ಸಣ್ಣ-ಪುಟ್ಟ ಕಿರಾಣಿ ಅಂಗಡಿಗಳು, ಹೋಟೆಲ್, ಡಬ್ಬಾ ಅಂಗಡಿಗಳ ವ್ಯಾಪಾರಿಗಳು ಮತ್ತು ಕೂಲಿಕಾರರು ₹100ರ ಮುಖ ಬೆಲೆಯ ಹಳೆ ಮಾದರಿಯ ನೋಟು ಹಾಗೂ ₹10 ನಾಣ್ಯ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಭಾಗದವರು ನೋಟು ಚಲಾವಣೆಗೆ ಪರದಾಡು ತ್ತಿದ್ದಾರೆ. 2024 ರ ಮಾರ್ಚ್ ಅಂತ್ಯಕ್ಕೆ […]

ಮುಂದೆ ಓದಿ

error: Content is protected !!