Thursday, 19th September 2024

ಗುಂಡಿನ ದಾಳಿಯಲ್ಲಿ ತೆಲಂಗಾಣ ನ್ಯಾಯಾಧೀಶರ ಮಗಳ ಸಾವು

ಹೂಸ್ಟನ್ (ಅಮೆರಿಕ) : ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿ ದ್ದರು. ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾ ಧೀಶರಾಗಿ ಕೆಲಸ […]

ಮುಂದೆ ಓದಿ

ವಂಚನೆ ಜಾಲ: ಭಾರತೀಯ ಪ್ರಜೆ ಬಂಧನ

ವಾಷಿಂಗ್ಟನ್‌: ಹಿರಿಯ ನಾಗರಿಕರನ್ನು ಗುರಿಯಾಗಿಸಿ ನಡೆಸುತ್ತಿದ್ದ ವಂಚನೆ ಜಾಲ ಆರೋಪದಡಿ ಭಾರತೀಯ ಪ್ರಜೆಯೊಬ್ಬ ನನ್ನು ಬಂಧಿಸಲಾಗಿದೆ. ಸಂಚು ಮತ್ತು ಇ-ಮೇಲ್‌ ವಂಚನೆ ಕುರಿತ ಆರೋಪದಡಿ ಬಂಧಿತ ಅನಿರುದ್ಧ...

ಮುಂದೆ ಓದಿ

ಜಾಗತಿಕ ಶಕ್ತಿ ಮತ್ತು ಪರಿಸರ ನಾಯಕತ್ವ ಪ್ರಶಸ್ತಿಗೆ ಪ್ರಧಾನಿ ಮೋದಿ ಭಾಜನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆರಾವೀಕ್ ಜಾಗತಿಕ ಶಕ್ತಿ ಮತ್ತು ಪರಿಸರ ನಾಯಕತ್ವ ಪ್ರಶಸ್ತಿಗೆ ಭಾಜನರಾಗಿದ್ದು ಶುಕ್ರವಾರ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂಬ್ರಿಡ್ಜ್ ಇಂಧನ ಸಂಶೋಧನಾ ಸಹಯೋಗ ಸಪ್ತಾಹ...

ಮುಂದೆ ಓದಿ