Saturday, 27th July 2024

ಭಾರೀ ಮಳೆಗೆ ತಡೆಗೋಡೆ ಕುಸಿತ: ಏಳು ಮಂದಿ ಸಾವು

ಹೈದರಾಬಾದ್‌: ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ನಾಲ್ಕು ವರ್ಷದ ಮಗು ಕೂಡ ಗೋಡೆ ಕೆಳಗೆ ಸಿಲುಕಿ ಮಲಗಿದಲ್ಲಿಯೇ ಕೊನೆಯುಸಿರೆಳೆದಿದೆ. ವರುಣನ ಆರ್ಭಟಕ್ಕೆ ಬೆಳಗ್ಗೆಯೇ ದುರಂತ ಸಂಭವಿಸಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರಾಗಿದ್ದು, ಅಪಾರ್ಟ್‌ಮೆಂಟ್‌ ನಿರ್ಮಾಣ ಕಾರ್ಯ ಮಾಡುತ್ತಿದ್ದರು. ಸದ್ಯ ಅಲ್ಲಿಯೇ ಕಾರ್ಮಿಕರು ವಾಸವಿದ್ದು, ಭಾರೀ ಮಳೆಗೆ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ […]

ಮುಂದೆ ಓದಿ

ಆಟೊರಿಕ್ಷಾಕ್ಕೆ ಲಾರಿ ಡಿಕ್ಕಿ: ಮಕ್ಕಳು ಸೇರಿ ಆರು ಮಂದಿ ಸಾವು

ಹೈದರಾಬಾದ್: ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಶನಿವಾರ ವೇಗವಾಗಿ ಬಂದ ಲಾರಿ ಆಟೊರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ...

ಮುಂದೆ ಓದಿ

ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್​ ರೆಡ್ಡಿ

ಹೈದರಾಬಾದ್​: ಎಲ್​ಬಿ ಸ್ಟೇಡಿಯಂನಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ದರು. ರಾಜ್ಯಪಾಲೆ ತಮಿಳಸೈ ಸೌಂದರ್ಯರಾಜನ್​ ಅವರು ಪ್ರಮಾಣ ವಚನ...

ಮುಂದೆ ಓದಿ

ಮಿಚಾಂಗ್ ಚಂಡಮಾರುತ: 770 ಕಿ.ಮೀ ರಸ್ತೆ ಹಾನಿ, ಧರೆಗುರುಳಿದ 35 ಮರಗಳು

ಹೈದರಾಬಾದ್: ಆಂಧ್ರಪ್ರದೇಶದ ಕರಾವಳಿಯನ್ನು ದಾಟಿರುವ ಮಿಚಾಂಗ್ ಚಂಡಮಾರುತವು ದುರ್ಬಲಗೊಂಡಿದೆ. ಅದಕ್ಕೂ ಮುನ್ನ ಆಂಧ್ರಪ್ರದೇಶ ದಲ್ಲಿ ಭಾರಿ ವಿನಾಶ ಸೃಷ್ಟಿಸಿದೆ. ಚಂಡಮಾರುತವು 770 ಕಿ.ಮೀ ರಸ್ತೆ ಹಾನಿಗೊಳಗಾಗಿದ್ದು, 35...

ಮುಂದೆ ಓದಿ

ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನ: ಪೈಲಟುಗಳ ಸಾವು

ಹೈದರಾಬಾದ್: ಭಾರತೀಯ ವಾಯುಪಡೆಯ ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಮೃತಪಟ್ಟಿದ್ದಾರೆ. ತೆಲಂಗಾಣದ ತೂಪ್ರಾನ್ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ Pilatus ವಿಮಾನ...

ಮುಂದೆ ಓದಿ

ಮೊಹಮ್ಮದ್‌ ಅಜರುದ್ದೀನ್‌ ಜತೆ ಆಡಿ, ಆದರೆ ಮತ ಹಾಕಬೇಡಿ: ಕೆ.ಟಿ.ರಾಮ ರಾವ್

ಹೈದರಾಬಾದ್‌: ತೆಲಂಗಾಣದ ಜುಬ್ಲಿ ಹಿಲ್ಸ್‌ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌ ಅವರೊಂದಿಗೆ ಆಟವಾಡಿ, ಆದರೆ ಮತ ಹಾಕಬೇಡಿ ಎಂದು ಭಾರತ...

ಮುಂದೆ ಓದಿ

ರಿಜ್ವಾನ್, ಶಕೀಲ್ ಅರ್ಧಶತಕ: ಪಾಕಿಸ್ತಾನ 286ಕ್ಕೆ ಆಲೌಟ್

ಹೈದರಾಬಾದ್: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶುಕ್ರವಾರ ನೆದರ್ಲೆಂಡ್ಸ್ ಮತ್ತು ಪಾಕಿಸ್ತಾನ ತಂಡಗಳ ನಡುವೆ ಸೆಣಸಾಟ ನಡೆಯುತ್ತಿದೆ. ಇತ್ತೀಚಿನ ವರದಿ ಪ್ರಕಾರ, ಪಾಕಿಸ್ತಾನ ತಂಡ ದಲ್ಲಿ ಎರಡು...

ಮುಂದೆ ಓದಿ

ಭಾರತೀಯ ಅಂಚೆಗೆ 20 ಸಾವಿರ ರೂ. ದಂಡ

ಹೈದರಾಬಾದ್‌: ಜಿಲ್ಲಾ ಗ್ರಾಹಕರ ವೇದಿಕೆಯು ಭಾರತೀಯ ಅಂಚೆಗೆ ಸುಮಾರು 20 ಸಾವಿರ ರೂಪಾಯಿ ದಂಡ ವಿಧಿಸಿದೆ. ಈ ಮೊತ್ತವನ್ನು ನಿವೃತ್ತ ಐಪಿಎಸ್ ಅಧಿಕಾರಿಗೆ ಪಾವತಿ ಮಾಡುವಂತೆ ಜಿಲ್ಲಾ...

ಮುಂದೆ ಓದಿ

ಹೈದರಾಬಾದ್‌ನಿಂದ ರಾಹುಲ್ ಚುನಾವಣೆಗೆ ಸ್ಪರ್ಧಿಸಲಿ: ಓವೈಸಿ ಸವಾಲು

ಹೈದರಾಬಾದ್: ”ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನೀವು ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಬೇಕೇ ಹೊರತು ವಯನಾಡ್​ ಕ್ಷೇತ್ರದಿಂದ ಅಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್...

ಮುಂದೆ ಓದಿ

ವಿದೇಶಕ್ಕೆ ತೆರಳಿ ಮಗಳಿಗೆ ಸರ್ಪ್ರೈಸ್ ನೀಡಿದ ತಂದೆ..!

ಹೈದರಾಬಾದ್: ಕೆನಡಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಗಳನ್ನು ಕಾಣಲು ಭಾರತೀಯ ವ್ಯಕ್ತಿಯೊಬ್ಬರು ಅಲ್ಲಿಗೆ ತೆರಳಿ ಅಚ್ಚರಿ ಮೂಡಿಸಿದ್ದಾರೆ. ಮಗಳನ್ನು ಹೊರ ದೇಶದಲ್ಲಿ ಬಿಟ್ಟು ಹೋಗುವುದು ತಂದೆಗೆ ಸ್ವಲ್ಪ ಕಷ್ಟ. ಇಂತಹದ್ದೇ...

ಮುಂದೆ ಓದಿ

error: Content is protected !!