Sunday, 15th December 2024

ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆ ಇಂದು

ನವದೆಹಲಿ: ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರ ಪುನರ್ ರೂಪಿಸುವ ಕುರಿತು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ಮಂಗಳವಾರ ನಡೆಯಲಿದೆ. ಇಂದಿನ ಸಭೆಯಲ್ಲಿ “ಮೇನ್ ನಹಿಂ, ಹಮ್ (ನಾವು, ನಾನಲ್ಲ)” ಎಂಬ ಥೀಮ್ ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ. ಮಧ್ಯಾಹ್ನ 3 ಗಂಟೆಗೆ ಸಭೆ ನಿಗಧಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದರು. ಪ್ರತಿಪಕ್ಷಗಳ ಒಕ್ಕೂಟದ ನಾಲ್ಕನೇ ಸಭೆಯಾಗಿದೆ. ಜೂನ್ 23 […]

ಮುಂದೆ ಓದಿ