ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಚಂಡೀಗಢದಲ್ಲಿ ಐಎಎಫ್ ಹೆರಿಟೇಜ್ ಸೆಂಟರ್ ಉದ್ಘಾಟಿಸಲಿದ್ದಾರೆ ಮತ್ತು ಸೈಬರ್ ಆಪ್ಸ್ ಮತ್ತು ಸೆಕ್ಯುರಿಟಿ ಸೆಂಟರ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಹೆರಿಟೇಜ್ ಸೆಂಟರ್ ಅನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗುತ್ತಿದೆ ಮತ್ತು ಇದು IAF ನ ಮೊದಲ ಹೆರಿಟೇಜ್ ಕೇಂದ್ರವಾಗಿದೆ. ಇದರ ಪ್ರದರ್ಶನಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿದೆ ಮತ್ತು ಭಾರತೀಯ ವಾಯುಪಡೆಯ ಅದಮ್ಯ ಮನೋಭಾವವನ್ನು ಪ್ರದರ್ಶಿಸುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ನವದೆಹಲಿ:ಭಾರತೀಯ ವಾಯುಪಡೆಯ ವಿಮಾನವು 119 ಭಾರತೀಯರು ಮತ್ತು 27 ವಿದೇಶಿಯರೊಂದಿಗೆ ಗುರುವಾರ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಿಸಲು...
ನವದೆಹಲಿ: ಎರಡನೇ ವಿಶ್ವ ಯುದ್ದದ ಅನುಭವಿ, ಸಶಸ್ತ್ರ ಪಡೆಗಳ ಎಲ್ಲಾ ಮೂರು ವಿಭಾಗಗಳಾದ ವಾಯುಪಡೆ, ನೌಕಾಪಡೆ ಮತ್ತು ಸೈನ್ಯದಲ್ಲಿ ಸೇವೆ ಸಲ್ಲಿಸಿದ ಶತಾ ಯುಷಿ ಕರ್ನಲ್ ಪ್ರಿಥಿಪಾಲ್...