ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಟೀನಾ ದಾಬಿ ಅವರು ಬಾರ್ಮರ್‌ನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದು, ನಗರ ನೈರ್ಮಲ್ಯದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಈ ವಾರದ ಆರಂಭದಿಂದ ಆಡಳಿತ ಸಿಬ್ಬಂದಿಯೊಂದಿಗೆ ನಗರದ ಸ್ವಚ್ಛತೆಯ ಮೌಲ್ಯಮಾಪನ ನಡೆಸುತ್ತಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.