ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ, ರಾಜ್ಯ ಸರ್ಕಾರದಿಂದ ಗುರುವಾರ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಿ, ಮೂಲ ಸೌಕರ್ಯಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡ ಲಾಗಿದೆ. ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ತುಷಾ ಗಿರಿನಾಥ್ ಅವರನ್ನು ಬಿಬಿಎಂಪಿಯ ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಟಿ.ಕೆ […]