Sunday, 6th October 2024

23 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ವಿಭಾಗದಲ್ಲಿ ಮೇಜರ್ ಸರ್ಜರಿ ಮಾಡಿದೆ. ಐವರು ಜಿಲ್ಲಾಧಿಕಾರಿಗಳು ಸೇರಿ ಒಟ್ಟು 23 ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಹಾವೇರಿ, ಗದಗ, ದಾವಣಗೆರೆ, ಮೈಸೂರು, ರಾಯಚೂರು, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಿಗೆ ಹೊಸ ಡಿಸಿ ನೇಮಿಸಲಾಗಿದೆ. ವರ್ಗಾವಣೆ ವಿವರ ಹೆಸರು-ಎಲ್ಲಿಂದ- ಎಲ್ಲಿಗೆ ಡಾ. ರಾಜೇಂದ್ರ ಕೆ.ವಿ – ಮೈಸೂರು ಜಿಲ್ಲಾಧಿಕಾರಿ – ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ರಾಮ್‌ ಪ್ರಸಾದ್‌ ಮನೋಹರ್‌- ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ನಿತೇಶ್‌ ಪಾಟೀಲ್‌- ಬೆಳಗಾವಿ […]

ಮುಂದೆ ಓದಿ