ವಾಷಿಂಗ್ಟನ್: ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಆಸ್ತಿ ವಿನಿಯೋಗದ ಭಾಗವಾಗಿ 3,900 ನೌಕರರನ್ನು ಕೆಲಸದಿಂದ ವಜಾಗೊಳಿಸುವುದಾಗಿ ಗುರುವಾರ ಹೇಳಿದೆ. ಕಂಪನಿಗೆ ಹೊಸ ರೂಪ ಕೊಡುವ ಪ್ರಕ್ರಿಯೆಯ ಭಾಗವಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಕಂಪನಿ ತಿಳಿಸಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಹೊಸ ನೌಕರರನ್ನು ನೇಮಕ ಮಾಡಿಕೊಳ್ಳುವುದನ್ನು ಮುಂದುವರಿಸಲಾಗುವುದು ಎಂದು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಜೇಮ್ಸ್ ಕವನಾಗ್ ಹೇಳಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಸಾವಿರಾರು ನೌಕರರನ್ನು ನೇಮಿಸಿಕೊಳ್ಳುವ ಮೂಲಕ ಇತರರಿಗಿಂತ ಭಿನ್ನವಾಗಿದ್ದೇವೆ. ನಾವು ದಕ್ಷತೆ ಹೆಚ್ಚಿಸುವ ಡಿಜಿಟಲೀಕರಣ, […]
ಜಾಗತಿಕ ಮಟ್ಟದ ಮಾಹಿತಿ ತಂತ್ರಜ್ಞಾನ ಜಗತ್ತಿನ ದಿಗ್ಗಜ ಸಂಸ್ಥೆಗಳ ಅತ್ಯುನ್ನತ ಹುದ್ದೆಗಳಲ್ಲಿರುವ ಭಾರತೀಯರ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ. ಕಂಪ್ಯೂಟಿಂಗ್ ಜಗತ್ತಿನ ದೈತ್ಯ ಸಂಸ್ಥೆಗಳಲ್ಲಿ ಒಂದಾದ IBM...