Monday, 16th September 2024

ಇಬ್ಬರು ಐಸಿಸಿ ಅಧಿಕಾರಿಗಳ ರಾಜೀನಾಮೆ

ನವದೆಹಲಿ: ಅಮೆರಿಕಾ ಮತ್ತು ವೆಸ್ಟ್​​ ಇಂಡೀಸ್​ ಸಹ ಅತಿಥ್ಯ ವಹಿಸಿಕೊಂಡಿದ್ದ ಟಿ20 ವಿಶ್ವಕಪ್​ 2024ರ ಟೂರ್ನಿ ಇತ್ತೀಚೆಗಷ್ಟೇ ಬಾರ್ಬಡೋಸ್​ನಲ್ಲಿ ಅಂತ್ಯಗೊಂಡಿದ್ದು, ಈ ಬಾರಿಯ ಟೂರ್ನಿಯನ್ನು ವಿದೇಶದಲ್ಲಿ ಆಯೋಜನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಬ್ಬರು ಐಸಿಸಿ ಅಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಟಿ20 ವಿಶ್ವಕಪ್ ಆಯೋಜನೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಹಿರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧಿಕಾರಿಗಳು ರಾಜೀನಾಮೆ ಕೊಟ್ಟಿರುವುದು ಇದರ ಹಿಂದೆ ಬೇರೆ ಯಾರದ್ದಾದರೂ ಕೈವಾಡವಿದೆಯೇ ಅಥವಾ ಬಲವಾದ ಕಾರಣವಿರಬಹುದೇ ಎಂದು ಅನುಮಾನ ವ್ಯಕ್ತಪಡಿಸಿ ದ್ದಾರೆ. […]

ಮುಂದೆ ಓದಿ

ಐಸಿಸಿ ಅಧ್ಯಕ್ಷ ಹುದ್ದೆಗೇರಲು ಜಯ್​ ಶಾ ಸಜ್ಜು…!

ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಆಗಿರುವ ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯೂ ಆಗಿದ್ದಾರೆ. ಆದರೆ ಇದೀಗ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಹುದ್ದೆ ತೊರೆಯಬಹುದು ಎಂದು...

ಮುಂದೆ ಓದಿ