Saturday, 7th September 2024

ಟೆಸ್ಟ್ Ranking: ಕೊಹ್ಲಿ ಸ್ಥಾನ ಹಂಚಿಕೊಂಡ ಕೇನ್ ವಿಲಿಯಮ್ಸನ್

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ನೂತನ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಜಿಗಿತ ಕಂಡಿದ್ದಾರೆ. ವಿಲಿಯಮ್ಸನ್ ಭಾರತದ ನಾಯಕ ವಿರಾಟ್ ಕೊಹ್ಲಿ ಜೊತೆ 2ನೇ ಶ್ರೇಯಾಂಕ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ದಲ್ಲಿರುವ ಕೊಹ್ಲಿ ಇನ್ನಷ್ಟೇ ಟೆಸ್ಟ್ ಸರಣಿ ಆಡಬೇಕಿದೆ. ಉತ್ತಮ ಪ್ರದರ್ಶನ ನೀಡಿದರೆ ರ್‍ಯಾಂಕಿಂಗ್‌ನಲ್ಲಿ ಮೇಲೇರುವ ಸಾಧ್ಯತೆ ಯಿದೆ. ಇನ್ನೊಂದೆಡೆ ಟೆಸ್ಟ್‌ ಆಲ್ ರೌಂಡರ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ ನಾಯಕ ಜೇಸನ್ ಹೋಲ್ಡರ್ ನಂ.1 ಸ್ಥಾನವನ್ನು ಇಂಗ್ಲೆಂಡ್‌ನ ಆಲ್ ರೌಂಡರ್ ಬೆನ್‌ ಸ್ಟೋಕ್ಸ್‌ಗೆ […]

ಮುಂದೆ ಓದಿ

ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್: ದ್ವಿತೀಯ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

ದುಬೈ: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದಿದ್ದು, ಐಸಿಸಿ ತಂಡಗಳ ಪರಿಷ್ಕೃತ ಅಂಕಪಟ್ಟಿ ಬಿಡುಗಡೆ ಮಾಡಿದೆ. ಕೊರೊನಾ ಸಾಂಕ್ರಾಮಿಕ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಚಟುವಟಿಕೆ...

ಮುಂದೆ ಓದಿ

2021ರಲ್ಲಿ ಟಿ20 ವಿಶ್ವಕಪ್ ಭಾರತದಲ್ಲೇ ನಡೆಯಲಿದೆ: ಐಸಿಸಿ

ನವದೆಹಲಿ: ಮುಂಬರುವ 2021ರಲ್ಲಿ ನಿರ್ಧಾರವಾಗಿರುವ ಟಿ20 ವಿಶ್ವಕಪ್, ಪೂರ್ವ ಯೋಜನೆಯಂತೆಯೇ ಭಾರತದಲ್ಲಿ ನಡೆಯಲಿದೆ ಎಂಬುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ,...

ಮುಂದೆ ಓದಿ

ಆಫ್ಘಾನಿನಲ್ಲಿ ಬಾಂಬ್ ದಾಳಿಗೆ ಕ್ರಿಕೆಟ್ ಅಂಪಾಯರ್‌ ಬಲಿ

ಕಾಬೂಲ್: ಅಫ್ಘಾನಿಸ್ಥಾನದ ನಂಗಾರ್ಹಾರ್ ಪ್ರಾಂತ್ಯದಲ್ಲಿ ನಡೆದ ಬಾಂಬ್ ದಾಳಿಗೆ ಅಂತಾ ರಾಷ್ಟ್ರೀಯ ಕ್ರಿಕೆಟ್ ಅಂಪಾಯರ್ ಬಿಸ್ಮಿಲ್ಲಾ ಜಾನ್ ಶಿನ್ವಾರಿ ಬಲಿಯಾಗಿದ್ದಾರೆ. ನಂಗರ್ಹಾರ್ ನ ಗವರ್ನರ್ ರ ಮನೆಯ...

ಮುಂದೆ ಓದಿ

ಐಸಿಸಿ ಟ್ವೆಂಟಿ-20 ಟೀಮ್ ರ‍್ಯಾಂಕಿಂಗ್‌: ಮೂರಕ್ಕೇರಿದ ಮಹಿಳಾ ಕ್ರಿಕೆಟ್ ತಂಡ

ದುಬೈ: ಶುಕ್ರವಾರ ಬಿಡುಗಡೆಯಾಗಿರುವ ಐಸಿಸಿ ಟ್ವೆಂಟಿ-20 ಟೀಮ್ ರ‍್ಯಾಂಕಿಂಗ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ನ್ಯೂಝಿಲ್ಯಾಂಡ್ ತಂಡವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ. ಈ ಮೂಲಕ ಏಕದಿನ ರ‍್ಯಾಂಕಿಂಗ್‌ನಲ್ಲಿ ದ್ವಿತೀಯ...

ಮುಂದೆ ಓದಿ

error: Content is protected !!