ಮುಂಬೈ: ಐಸಿಸಿ ವಿಶ್ವಕಪ್ 2023 ರ ವೇಳಾಪಟ್ಟಿ ಪ್ರಕಟವಾಗಿದ್ದು, ಟೂರ್ನಿ ಅಕ್ಟೋ ಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾ ಮುಖಿಯಾಗಲಿವೆ. 2023ರ ವಿಶ್ವಕಪ್‌ನ ಅಂತಿಮ ಪಂದ್ಯ ನವೆಂಬರ್ 19 ರಂದು ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪ್ರಶಸ್ತಿ ಪಂದ್ಯವೂ ನಡೆಯಲಿದೆ. ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧದ […]