Sunday, 15th December 2024

ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ: ಜಿಗಿದ ಜೈಸ್ವಾಲ್

ದುಬೈ: ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ತನ್ನ ವೃತ್ತಿಜೀವನಕ್ಕೆ 3 ಸ್ಥಾನಗಳ ಏರಿಕೆ ಕಂಡಿದ್ದಾರೆ. ಫೆ.28ರಂದು ನವೀಕರಿಸಲಾದ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಯಶಸ್ವಿ ಜೈಸ್ವಾಲ್ ಅವರು ಸದ್ಯ 12ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಈ ಮೂಲಕ ಅವರ ಆರಂಭಿಕ ಜೊತೆಗಾರ ರೋಹಿತ್ ಶರ್ಮಾ ರನ್ನು ಹಿಂದಿಕ್ಕಿದರು. ಪುರುಷರ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ 13ನೇ ಸ್ಥಾನಕ್ಕೆ ಇಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ತೋರಿದ್ದಕ್ಕಾಗಿ ಯಶಸ್ವಿ ಅವರಿಗೆ […]

ಮುಂದೆ ಓದಿ