Thursday, 19th September 2024

ಭಾರತ – ಅಫಘಾನಿಸ್ತಾನ ಪಂದ್ಯದಲ್ಲಿ ಗ್ಯಾಲರಿಯಲ್ಲಿ ಹೊಡೆದಾಟ

ನವದೆಹಲಿ: ವಿರಾಟ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಜಗಳ ವಿಶ್ವಕಪ್ ಟೂರ್ನಿಯಲ್ಲಿ ಅಂತ್ಯವಾಗಿರು ವಂತೆಯೇ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಮಾತ್ರ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯ ಭಾರತ ಹಾಗೂ ಅಫಘಾನಿಸ್ತಾನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿ ಸಿದೆ. ಆ ಮೂಲಕ ಟೂರ್ನಿಯಲ್ಲಿ ಸತತ ಎರಡನೇ ಪಂದ್ಯ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿದೆ. ಮೈದಾನದಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಭಾರತದ ಕ್ರಿಕೆಟ್ ಅಭಿಮಾನಿಗಳು (Indian Cricket Fans) ಮಾತ್ರ ಹೊಡೆದಾಡಿಕೊಂಡಿದ್ದಾರೆ. ಭಾರತ-ಅಫಘಾನಿಸ್ತಾನ ಪಂದ್ಯದ ವೇಳೆ ಭಾರತದ ಕ್ರಿಕೆಟ್ […]

ಮುಂದೆ ಓದಿ

ಆರು ಮಹಿಳಾ ವಿಶ್ವಕಪ್ ಟೂರ್ನಿ ಆಡಿದ ಮಿಥಾಲಿ ರಾಜ್‌

ಮೌಂಟ್‌ ಮ್ಯಾಗ್ನೂಯಿ: ನ್ಯೂಜಿಲ್ಯಾಂಡ್‌ ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ ಟೂರ್ನಿಯ ಪಾಕ್‌ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿ ದಿರುವ ಭಾರತ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್‌ ಆರು...

ಮುಂದೆ ಓದಿ