Monday, 16th September 2024

ರೋಹಿತ್​ ಬಿರುಗಾಳಿ ಶತಕ, ಕೊಹ್ಲಿ ಅರ್ಧಶತಕ: ಭಾರತಕ್ಕೆ ಎರಡನೇ ಜಯ

ನವದೆಹಲಿ: ರೋಹಿತ್​ ಶರ್ಮಾ ಬಿರುಗಾಳಿ ಶತಕ, ಚೇಸಿಂಗ್​ ಮಾಸ್ಟರ್​ ವಿರಾಟ್​ ಕೊಹ್ಲಿ ಅರ್ಧಶತಕದ ನೆರವಿನಿಂದ ಅಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು. ಅರುಣ್​ ಜೇಟ್ಲಿ ಮೈದಾನದಲ್ಲಿಂದು ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಪಾಯಿಂಟ್​ ಪಟ್ಟಿಯಲ್ಲಿ ಸತತ ಎರಡು ಗೆಲುವಿನೊಂದಿಗೆ 2 ನೇ ಸ್ಥಾನ ಪಡೆಯಿತು. ಟಾಸ್​ ಗೆದ್ದು ಮೊದಲು ಬ್ಯಾಟ್​ ಮಾಡಿದ ಅಫ್ಘಾನಿಸ್ತಾನ ನಾಯಕ ಹಸ್ಮತುಲ್ಲಾ ಶಾಹಿದಿ, ಅಜ್ಮತುತ್ತಾ ಒಮರ್​ಜಾಯಿ ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 272 ರನ್​ಗಳ ಸಾಧಾರಣ ಮೊತ್ತ […]

ಮುಂದೆ ಓದಿ

ಟಾಸ್​ ಗೆದ್ದ ಅಫ್ಘಾನಿಸ್ತಾನ, ಬ್ಯಾಟಿಂಗ್​ ಆಯ್ಕೆ

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂದಿನ ವಿಶ್ವಕಪ್​ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಟಾಸ್​ ಗೆದ್ದ ಅಫ್ಘಾನಿಸ್ತಾನ, ಮೊದಲು ಬ್ಯಾಟಿಂಗ್​ ಆರಿಸಿಕೊಂಡಿದೆ. ಆಸ್ಟ್ರೇಲಿಯಾದೊಂದಿಗೆ ಮೊದಲು ಗೆಲುವು...

ಮುಂದೆ ಓದಿ