Friday, 13th December 2024

ನಾಳೆ ಸಿಐಎಸ್ಸಿಇ, ಐಸಿಎಸ್‌ಇ ಅಂತಿಮ ಪರೀಕ್ಷೆಗಳ ಫಲಿತಾಂಶ ಪ್ರಕಟ

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ತನ್ನ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್‌ಇ ಅಥವಾ 10 ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್ಸಿ ಅಥವಾ 12 ನೇ ತರಗತಿ) ಅಂತಿಮ ಪರೀಕ್ಷೆಗಳ ಫಲಿತಾಂಶ ಗಳನ್ನು ಮೇ 6 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾನುವಾರ ತಿಳಿಸಿದೆ. ವಿದ್ಯಾರ್ಥಿಗಳು ಐಸಿಎಸ್‌ಇ ಮತ್ತು ಐಎಸ್ಸಿ ವರ್ಷ 2024 ಪರೀಕ್ಷೆಯ ಫಲಿತಾಂಶಗಳನ್ನು ಕೌನ್ಸಿಲ್ನ ವೆಬ್ಸೈಟ್ಗಳು, cisce.org ಮತ್ತು […]

ಮುಂದೆ ಓದಿ